Manmohan Singh funeral today ಮನಮೋಹನ್ ಸಿಂಗ್ ಅಂತ್ಯಕ್ರಿಯೆ ಇಂದು, ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ

newsics.com ನವದೆಹಲಿ: ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ (ಡಿ.28) ನವದೆಹಲಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಶನಿವಾರ ಬೆಳಗ್ಗೆ 11:45ಕ್ಜೆ ದೆಹಲಿಯ ನಿಗಮಬೋದ್ ಘಾಟ್‌ನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವ್ಯಾಪ್ತಿಯ ಕಚೇರಿ, ಸಂಸ್ಥೆಗಳಿಗೆ ಶನಿವಾರ ಅರ್ಧ ದಿನ ರಜೆ ಘೋಷಿಸಿ‌ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಅಂತ್ಯಕ್ರಿಯೆಯ ದಿನದಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಕೇಂದ್ರ ಸಾರ್ವಜನಿಕ ವಲಯದ … Continue reading Manmohan Singh funeral today ಮನಮೋಹನ್ ಸಿಂಗ್ ಅಂತ್ಯಕ್ರಿಯೆ ಇಂದು, ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ