ಬಾಲಕಿ ಮೇಲೆ ಅತ್ಯಾಚಾರ: ತಂದೆ, ಚಿಕ್ಕಪ್ಪ, ಅಜ್ಜ ಅರೆಸ್ಟ್
newsics.com ಉತ್ತರ ಪ್ರದೇಶ: ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ, ಚಿಕ್ಕಪ್ಪ, ಅಜ್ಜನನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪದೇಶದಲ್ಲಿ ನಡೆದಿದೆ. ಹಲವು ತಿಂಗಳಿಂದ ತಂದೆ, ಚಿಕ್ಕಪ್ಪ, ಅಜ್ಜ ತನ್ನನ್ನು ಲೈಂಗಿಕವಾಗಿ ಶೋಷಿಸುತ್ತಿರುವುದಾಗಿ ಸಂತ್ರಸ್ತ ಬಾಲಕಿ ಉತ್ತರ ಪ್ರದೇಶದ ಬಿಧುವಾ ಠಾಣೆಯಲ್ಲಿ ದೂರು ದಾಖಲಿಸಿದ್ದಳು.. ಇನ್ನು ಬಾಲಕಿಯ ವೈದ್ಯಕೀಯ ತಪಾಸಣೆ ನಡೆಸಿದಾಗ ಆಕೆ ಎರಡು ತಿಂಗಳ ಗರ್ಭಿಣಿ ಎಂಬುದು ತಿಳಿದುಬಂದಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅಲೋಕ್ ಮಿಶ್ರಾ ತಿಳಿಸಿದ್ದಾರೆ. ಘಟನೆ … Continue reading ಬಾಲಕಿ ಮೇಲೆ ಅತ್ಯಾಚಾರ: ತಂದೆ, ಚಿಕ್ಕಪ್ಪ, ಅಜ್ಜ ಅರೆಸ್ಟ್
Copy and paste this URL into your WordPress site to embed
Copy and paste this code into your site to embed