Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health tips ಸುಖಕರ ನಿದ್ದೆಗಾಗಿ ರಾತ್ರಿ ಈ ಮಂತ್ರಗಳನ್ನು ಪಠಿಸಿದರೆ ಸಾಕು
ಆರೋಗ್ಯಕರ್ನಾಟಕಪ್ರಮುಖಲೈಫ್‌ಸ್ಟೈಲ್

Health tips ಸುಖಕರ ನಿದ್ದೆಗಾಗಿ ರಾತ್ರಿ ಈ ಮಂತ್ರಗಳನ್ನು ಪಠಿಸಿದರೆ ಸಾಕು

Share
1 Min Read
SHARE

newsics.com

ಸರಿಯಾಗಿ ನಿದ್ರೆ ಆಗದಿದ್ದರೆ ದೇಹದ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯವೂ ಕೆಡುತ್ತದೆ. ಯಾವುದೇ ಕೆಲಸ ಮಾಡುವುದಕ್ಕೆ ಹುಮ್ಮಸ್ಸು ಇರುವುದಿಲ್ಲ.

ಜತೆಗೆ ಉದಾಸೀನ ಕೂಡ ಕಾಡುತ್ತದೆ. ಒತ್ತಡದಿಂದಲೂ ಈ ನಿದ್ರೆಯ ಸಮಸ್ಯೆ ಕಾಡುತ್ತದೆ. ಆರೋಗ್ಯವಂತ ಮನುಷ್ಯನಿಗೆ ಸರಿಯಾಗಿ 8 ಗಂಟೆ ನಿದ್ದೆ ಅವಶ್ಯಕವಾಗಿರುತ್ತದೆ.

*ಸರಿಯಾದ ಸಮಯಕ್ಕೆ ಏಳುವುದನ್ನು ರೂಢಿಮಾಡಿಕೊಳ್ಳಬೇಕು. ರಜಾದಿನ ಇದ್ದಾಗ ತಡವಾಗಿ ಏಳುವುದು ಉಳಿದ ದಿನ ಬೇಗ ಏಳುವುದು ಈ ರೀತಿ ಮಾಡಬೇಡಿ. ಒಂದೇ ಸಮಯಕ್ಕೆ ಏಳುವುದನ್ನು ಅಭ್ಯಾಸ ಮಾಡಿಕೊಂಡರೆ ನಿದ್ರಾಹೀನತೆ ಸಮಸ್ಯೆಯಿಂದ ಪಾರಾಗಬಹುದು.

*ಇನ್ನು ಟೀ, ಕಾಫಿ ಸೇವನೆ ಕಡಿಮೆ ಮಾಡಿ. ಕೆಲಸ ಮಾಡುವಾಗ ನಿದ್ರೆ ಬರದಂತೆ ತಡೆಯಲು, ಇನ್ನು ಕೆಲವರು ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳಲು ಅತೀಯಾಗಿ ಟೀ, ಕಾಫಿ ಸೇವನೆ ಮಾಡುತ್ತಾರೆ. ಇದರಿಂದ ನಿದ್ರಾಹೀನತೆ ಸಮಸ್ಯೆ ಕಾಡುತ್ತದೆ. ಜ್ಯೂಸ್, ಬಿಸಿ ನೀರು ಇಂತಹವುಗಳನ್ನು ಹೆಚ್ಚು ಸೇವಿಸಿ. ಇದರಿಂದ ದೇಹದ ಆರೋಗ್ಯ ಸುಸ್ಥಿತಿಯಲ್ಲಿರುತ್ತದೆ.

ನಿಯಮಿತವಾಗಿ ವ್ಯಾಯಾಮ ಮಾಡುವುದರಿಂದ ಚೆನ್ನಾಗಿ ನಿದ್ರೆ ಬರುತ್ತದೆ. ದೇಹದ ಮಾಂಸಖಂಡಗಳು, ನರಗಳು ಚೆನ್ನಾಗಿ ಕೆಲಸ ನಿರ್ವಹಿಸಿದರೆ ನಿದ್ರೆಯ ಸಮಸ್ಯೆ ಕೂಡ ನಿವಾರಣೆಯಾಗುತ್ತದೆ. ಮಲಗುವುದಕ್ಕೆ 3 ಗಂಟೆ ಮೊದಲೇ ವ್ಯಾಯಾಮದಂತಹ ಚಟುವಟಿಕೆ ಮಾಡಿ. ವ್ಯಾಯಾಮ ಮಾಡಿದ ತಕ್ಷಣವೇ ಮಲಗಬೇಡಿ.

*ಇನ್ನು ತಡವಾಗಿ ಮಲಗುವುದು, ಬೆಡ್ ರೂಮನಲ್ಲಿ ಮೊಬೈಲ್, ಟಿವಿಯನ್ನು ನೋಡುವುದು ಇದರಿಂದ ಕೂಡ ನಿದ್ರೆಯ ಸಮಸ್ಯೆ ತಲೆದೂರುತ್ತದೆ. ಫೋನ್ ಅನ್ನು ಸಾಧ್ಯವಾದಷ್ಟು ಬೆಡ್ ರೂಂನಿಂದ ದೂರವಿಡಿ. ಮಲಗುವಾಗ ಯಾವುದೇ ಅಡೆತಡೆಗಳು ಇರದಂತೆ ಎಚ್ಚರ ವಹಿಸಿ.

*ಊಟ ಮಾಡಿದ ತಕ್ಷಣ ಮಲಗುವುದು, ಅಥವಾ ನೀರು ಕುಡಿದ ತಕ್ಷಣ ಮಲಗುವುದು ಮಾಡಬೇಡಿ. ಇದು ನಿಮ್ಮ ಜೀರ್ಣಕ್ರೀಯೆ ಸಮಸ್ಯೆಗೆ ತೊಂದರೆಯನ್ನುಂಟು ಮಾಡುತ್ತದೆ. ಜಾಸ್ತಿ ನೀರು ಕುಡಿದು ಮಲಗುವುದರಿಂದ ಪದೇಪದೇ ಬಾತ್ ರೂಂ ಗೆ ಹೋಗಬೇಕಾಗುತ್ತದೆ. ಇದರಿಂದ ನಿದ್ರೆಗೆ ಭಂಗ ಬರುತ್ತದೆ.
ನಿಮ್ಮ ಮಲಗುವ ಕೋಣೆಯಲ್ಲಿ ಟಿವಿಯನ್ನು ಇರಿಸಿಕೊಳ್ಳಬೇಡಿ. ಟಿವಿ ತುಂಬಾ ಹೊತ್ತಿನವರೆಗೆ ನೋಡುವುದರಿಂದ ನಿಮ್ಮ ನಿದ್ರೆಯ ಗುಣಮಟ್ಟದ ಮೇಲೂ ಪರಿಣಾಮ ಬೀರಬಹುದು. ನಿಮ್ಮ ಮಲಗುವ ಕೋಣೆ ಸಾಧ್ಯವಾದಷ್ಟು ಆರಾಮದಾಯಕವಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ.

TAGGED:Reciting these mantras at night is enough for good sleep
Share This Article
Facebook Twitter Copy Link Print
Previous Article work from home, ವರ್ಕ್ ಫ್ರಂ ಹೋಂ ಹೆಸರಲ್ಲಿ ₹20 ಲಕ್ಷ ವಂಚನೆ
Next Article ಗುಂಪು ಹಲ್ಲೆ ನಡೆಸಿ ವ್ಯಕ್ತಿಯ ಬರ್ಬರ ಹತ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?