Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Raining millions of notes! ವಿಮಾನ ಬಾಡಿಗೆ ಪಡೆದು ವಧುವಿನ ಮನೆ ಮೇಲೆ ಲಕ್ಷಾಂತರ ನೋಟುಗಳ ಸುರಿಮಳೆ! ವೈರಲ್ ವಿಡಿಯೋ ನೋಡಿ
ವಿದೇಶವೈರಲ್

Raining millions of notes! ವಿಮಾನ ಬಾಡಿಗೆ ಪಡೆದು ವಧುವಿನ ಮನೆ ಮೇಲೆ ಲಕ್ಷಾಂತರ ನೋಟುಗಳ ಸುರಿಮಳೆ! ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಕೆಲವು ಮದುವೆ ಸಮಾರಂಭಗಳು ವಿಶೇಷತೆಗಳಿಂದ ನೆಟ್ಟಿಗರ ಗಮನ ಸೆಳೆಯುತ್ತವೆ. ಇದೀಗ ಈ ವೈರಲ್ ಆಗಿರುವ ವಿಡಿಯೋ ಪಾಕಿಸ್ತಾನದಲ್ಲಿ ವರನ ತಂದೆ ತನ್ನ ಮಗನ ಮದುವೆಗೆ ವಿಮಾನವನ್ನು ಬಾಡಿಗೆಗೆ ತೆಗೆದುಕೊಂಡು ವಧುವಿನ ಮನೆಯ ಮೇಲೆ ಲಕ್ಷಾಂತರ ರೂಪಾಯಿ ನೋಟಿನ ಮಳೆಗೈದಿದ್ದಾರೆ.
ಈ ವಿಡಿಯೋ ನೋಡಿದ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುವ ಮೂಲಕ ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ.

ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ವರನ ತಂದೆ ತನ್ನ ಮಗನ ಮದುವೆಗೆ ವಿಮಾನವನ್ನು ಬಾಡಿಗೆಗೆ ಪಡೆದು ವಧುವಿನ ಮನೆಯ ಮೇಲೆ ನೋಟಿನ ಮಳೆಗೈದಿದ್ದಾರೆ. ಆಕಾಶದಲ್ಲಿ ಹಾರಾಡುತ್ತಿರುವ ವಿಮಾನದಿಂದ ನೋಟನ್ನು ಬೀಳಿಸುತ್ತಿರುವ ದೃಶ್ಯವು ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುತ್ತಿದೆ. ಈ ಘಟನೆಯೂ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಹೈದರಾಬಾದ್‌ನಲ್ಲಿ ನಡೆದಿದೆ ಎನ್ನಲಾಗಿದೆ.

ಈ ವಿಡಿಯೋವನ್ನು amalqa ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದ್ದು, ವರನ ತಂದೆ ತನ್ನ ಮಗನ ಮದುವೆಗೆ ವಿಮಾನವನ್ನು ಬಾಡಿಗೆಗೆ ತೆಗೆದುಕೊಂಡು ವಧುವಿನ ಮನೆಯ ಮೇಲೆ ನೋಟಿನ ಮಳೆಗೈದಿದ್ದಾರೆ. ವರನು ತನ್ನ ತಂದೆಯ ಋಣವನ್ನು ತನ್ನ ಜೀವನದುದ್ದಕ್ಕೂ ತೀರಿಸುತ್ತಾನೆ ಎಂದು ಶೀರ್ಷಿಕೆ ನೀಡಲಾಗಿದೆ.

ಈ ವೀಡಿಯೊದಲ್ಲಿ ವಿಮಾನವು ಆಕಾಶದಲ್ಲಿ ಹಾರುತ್ತಿರುವುದನ್ನು ಸ್ಪಷ್ಟವಾಗಿ ನೋಡಬಹುದು. ಸ್ವಲ್ಪ ಸಮಯದ ನಂತರ ಈ ವಿಮಾನದಿಂದ ರಾಶಿ ರಾಶಿ ನೋಟುಗಳು ಬೀಳುವುದನ್ನು ನೋಡಬಹುದು.

ಈ ವಿಡಿಯೋವು ಲಕ್ಷಾನುಗಟ್ಟಲೇ ವೀಕ್ಷಣೆಯನ್ನು ಪಡೆದುಕೊಂಡಿದ್ದು, ನೆಟ್ಟಿಗರು ನಾನಾ ರೀತಿಯ ಕಾಮೆಂಟ್‌ಗಳನ್ನು ಮಾಡಿದ್ದಾರೆ.

https://www.instagram.com/reel/DEFWgGbSoTx/?igsh=NXU1Y282NHdnaWY5

19 Pakistani soldiers killed ಪಾಕ್‌ನ ವಾಯುದಾಳಿಗೆ ತಾಲಿಬಾನಿಗಳ ಪ್ರತ್ಯುತ್ತರ: 19 ಪಾಕಿಸ್ತಾನಿ ಸೈನಿಕರ ಸಾವು, 2 ಚೆಕ್‌ಪೋಸ್ಟ್ ವಶ

Chhatrapati Shivaji ಲಡಾಖ್ ನಲ್ಲಿ 30 ಅಡಿ ಎತ್ತರದ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣ

Nitish Kumar Reddy ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಅತಿ ಕಿರಿಯ ನಿತೀಶ್ ಕುಮಾರ್ ರೆಡ್ಡಿಗೆ ಆಂಧ್ರ ಬಹುಮಾನ

TAGGED:Renting a plane and raining millions of notes on the bride's house! The video went viral
Share This Article
Facebook Twitter Copy Link Print
Previous Article 19 Pakistani soldiers killed ಪಾಕ್‌ನ ವಾಯುದಾಳಿಗೆ ತಾಲಿಬಾನಿಗಳ ಪ್ರತ್ಯುತ್ತರ: 19 ಪಾಕಿಸ್ತಾನಿ ಸೈನಿಕರ ಸಾವು, 2 ಚೆಕ್‌ಪೋಸ್ಟ್ ವಶ
Next Article Relationship Tips ಚಳಿಗಾಲದಲ್ಲಿ ದೈಹಿಕ ಸಂಪರ್ಕ ಎಷ್ಟು ಹಿತಕರ? ತಜ್ಞರು ಏನಂತಾರೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?