newsics.com ಕೆಲವು ಮದುವೆ ಸಮಾರಂಭಗಳು ವಿಶೇಷತೆಗಳಿಂದ ನೆಟ್ಟಿಗರ ಗಮನ ಸೆಳೆಯುತ್ತವೆ. ಇದೀಗ ಈ ವೈರಲ್ ಆಗಿರುವ ವಿಡಿಯೋ ಪಾಕಿಸ್ತಾನದಲ್ಲಿ ವರನ ತಂದೆ ತನ್ನ ಮಗನ ಮದುವೆಗೆ ವಿಮಾನವನ್ನು ಬಾಡಿಗೆಗೆ ತೆಗೆದುಕೊಂಡು ವಧುವಿನ ಮನೆಯ ಮೇಲೆ ಲಕ್ಷಾಂತರ ರೂಪಾಯಿ ನೋಟಿನ ಮಳೆಗೈದಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುವ ಮೂಲಕ ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ವರನ ತಂದೆ ತನ್ನ ಮಗನ ಮದುವೆಗೆ ವಿಮಾನವನ್ನು ಬಾಡಿಗೆಗೆ ಪಡೆದು ವಧುವಿನ ಮನೆಯ ಮೇಲೆ ನೋಟಿನ … Continue reading Raining millions of notes! ವಿಮಾನ ಬಾಡಿಗೆ ಪಡೆದು ವಧುವಿನ ಮನೆ ಮೇಲೆ ಲಕ್ಷಾಂತರ ನೋಟುಗಳ ಸುರಿಮಳೆ! ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed