Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭೀಕರ ಅಪಘಾತ: ಕಂದಕಕ್ಕೆ ಕಾರು ಉರುಳಿ ಮೂವರು ದುರ್ಮರಣ
ಕರ್ನಾಟಕಪ್ರಮುಖ

ಭೀಕರ ಅಪಘಾತ: ಕಂದಕಕ್ಕೆ ಕಾರು ಉರುಳಿ ಮೂವರು ದುರ್ಮರಣ

Share
1 Min Read
SHARE

newsics.com

ಮಂಗಳೂರು: ಕೆಲ ದಿನಗಳ ಹಿಂದಷ್ಟೇ ನೆಲಮಂಗಲದಲ್ಲಿ ಕಾರು ಅಪಘಾತದಲ್ಲಿ ಇಡೀ ಕುಟುಂಬವೇ ದುರ್ಮರಣಕ್ಕೆ ಈಡಾದಂತ ಘಟನೆ ನಡೆದಿತ್ತು. ಈ ಘಟನೆ ಹಸಿರಾಗಿರೋ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಭೀಕರ ಕಾರು ಅಪಘಾತ ಪ್ರಕರಣ ನಡೆದಿದೆ. ಈ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಪರ್ಲಡ್ಕ ಎಂಬಲ್ಲಿ ಕಂದಕಕ್ಕೆ ಕಾರೊಂದು ಉರುಳಿ ಬಿದ್ದ ಪರಿಣಾಮ ಮೂವರು ದುರ್ಮರಣ ಹೊಂದಿರುವುದಾಗಿ ತಿಳಿದು ಬಂದಿದೆ. ಮೃತರನ್ನು ಚಿದಾನಂದ, ಅಣ್ಣು ನಾಯಕ್ ಹಾಗೂ ರಮೇಶ್ ನಾಯ್ಕ್ ಎಂಬುದಾಗಿ ಗುರುತಿಸಲಾಗಿದೆ. ಮೃತರೆಲ್ಲರೂ ಸುಳ್ಯ ತಾಲ್ಲೂಕಿನ ಜಟ್ಟಿಪಳ್ಳ ನಿವಾಸಿಗಳು ಎಂಬುದಾಗಿ ಹೇಳಲಾಗುತ್ತಿದೆ.

ನಿದ್ದೆ ಮಂಪರಿನಲ್ಲಿ ಕಾರು ಚಾಲನೆಯ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಈ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

TAGGED:Terrible accident: Three die as car falls into ditch
Share This Article
Facebook Twitter Copy Link Print
Previous Article Actor Allu arjun ಕಾಲ್ತುಳಿತ ಕೇಸ್; ಡಿ.30ಕ್ಕೆ ನಟ ಅಲ್ಲು ಅರ್ಜುನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Next Article work from home, ವರ್ಕ್ ಫ್ರಂ ಹೋಂ ಹೆಸರಲ್ಲಿ ₹20 ಲಕ್ಷ ವಂಚನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?