Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Attacked the police ಪೊಲೀಸರ ಮೇಲೆ ಹಲ್ಲೆ ನಡೆಸಿ ಗೂಂಡಾ ವರ್ತನೆ ತೋರಿದ ಯುವಕ!
ಕರ್ನಾಟಕಪ್ರಮುಖ

Attacked the police ಪೊಲೀಸರ ಮೇಲೆ ಹಲ್ಲೆ ನಡೆಸಿ ಗೂಂಡಾ ವರ್ತನೆ ತೋರಿದ ಯುವಕ!

Share
1 Min Read
SHARE

newsics.com

ಮಂಡ್ಯ: ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ಠಾಣೆಗೆ ಬಂದ ಯುವಕನೋರ್ವ ಪೊಲೀಸರ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ಪ್ರದರ್ಶಿಸಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಸಾಗರ್ (30) ಎಂಬಾತನೇ ಪೊಲೀಸರ ಮೇಲೆ ಹಲ್ಲೆ ನಡೆಸಿ ಠಾಣೆಯಲ್ಲೇ ಗೂಂಡಾವರ್ತನೆ ತೋರಿರುವ ಯುವಕ.

ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ಸಾಗರ್ ವಿರುದ್ಧ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಾಗರ್‌ನನ್ನು ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿಗೆ ಮಾತು ಬೆಳೆದು ಪೊಲೀಸ್ ಪೇದೆ ಅಭಿಷೇಕ್ ಎಂಬಾತ ಸಾಗರ್ ಮೇಲೆ ಕೈ ಮಾಡುತ್ತಿದ್ದಂತೆ ಪ್ರತಿದಾಳಿ ನಡೆಸಿ, ಪೇದೆಯ ಕುತ್ತಿಗೆ ಪಟ್ಟಿ ಹಿಡಿದು ಗೂಂಡಾಗಿರಿ ಪ್ರದರ್ಶಿಸಿದ್ದಾನೆ.

ತಡೆಯಲು ಬಂದ ಮತ್ತೋರ್ವ ಪೊಲೀಸ್ ಪೇದೆಯ ಮೇಲೂ ಸಾಗರ್ ಹಲ್ಲೆ ನಡೆಸಿದ್ದ. ಈ ವೇಳೆ ಠಾಣೆಯಲ್ಲಿದ್ದ ಮಹಿಳಾ ಸಿಬ್ಬಂದಿ ಸಹ ಸ್ಥಳಕ್ಕೆ ಬಂದು ಪೇದೆಗಳ ಕತ್ತಿನ ಪಟ್ಟಿ ಹಿಡಿದುಕೊಂಡಿದ್ದ ಸಾಗರ್‌ನನ್ನು ಬಿಡುವಂತೆ ಎಳೆದಾಡಿದರೂ ಬಿಡದೆ ಮಹಿಳಾ ಪೇದೆಯರನ್ನೂ ದೂರಕ್ಕೆ ತಳ್ಳಿದ್ದಾನೆ.

ಬಳಿಕ ಠಾಣೆಯ ಒಳಗಿದ್ದ ಸಬ್ ಇನ್ಸ್‌ಪೆಕ್ಟರ್ ಬಂದು ಹಲ್ಲೆ ನಡೆಸಿದಾಗ ಎಚ್ಚೆತ್ತ ಸಾಗರ್ ಪೊಲೀಸರಿಂದ ಬಿಡಿಸಿಕೊಂಡು ಪರಾರಿಯಾಗಿದ್ದಾನೆ. ನಂತರ ಆತನನ್ನು ಬೆನ್ನಟ್ಟಿದ ಹೋದ ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಿದ್ದಾರೆ.
ಈ ಸಂಬಂಧ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Aishwarya Gowda couple arrest ಚಿನ್ನದಂಗಡಿ ಒಡತಿಗೆ ವಂಚನೆ ಪ್ರಕರಣ: ಆರೋಪಿ ಐಶ್ವರ್ಯಾ ಗೌಡ ದಂಪತಿ ಅರೆಸ್ಟ್

Shivraj Kumar’s health recovery ಹಿರಿಯ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ: ಜನವರಿ 26ರಂದು ಭಾರತಕ್ಕೆ ವಾಪಸ್

7 ದಿನದ ಮಗು ಬಿಟ್ಟು ಕಣ್ಮುಚ್ಚಿದ ಬಾಣಂತಿ

TAGGED:The young man who attacked the police and showed hooligan behavior!
Share This Article
Facebook Twitter Copy Link Print
Previous Article Aishwarya Gowda couple arrest ಚಿನ್ನದಂಗಡಿ ಒಡತಿಗೆ ವಂಚನೆ ಪ್ರಕರಣ: ಆರೋಪಿ ಐಶ್ವರ್ಯಾ ಗೌಡ ದಂಪತಿ ಅರೆಸ್ಟ್
Next Article Husband killed his wife ಸುತ್ತಿಗೆಯಿಂದ ಹೊಡೆದು ಪತ್ನಿಯ ಹತ್ಯೆಗೈದ ಪತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?