Attacked the police ಪೊಲೀಸರ ಮೇಲೆ ಹಲ್ಲೆ ನಡೆಸಿ ಗೂಂಡಾ ವರ್ತನೆ ತೋರಿದ ಯುವಕ!
newsics.com ಮಂಡ್ಯ: ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ಠಾಣೆಗೆ ಬಂದ ಯುವಕನೋರ್ವ ಪೊಲೀಸರ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ಪ್ರದರ್ಶಿಸಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಸಾಗರ್ (30) ಎಂಬಾತನೇ ಪೊಲೀಸರ ಮೇಲೆ ಹಲ್ಲೆ ನಡೆಸಿ ಠಾಣೆಯಲ್ಲೇ ಗೂಂಡಾವರ್ತನೆ ತೋರಿರುವ ಯುವಕ. ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ಸಾಗರ್ ವಿರುದ್ಧ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಾಗರ್‌ನನ್ನು ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿಗೆ ಮಾತು ಬೆಳೆದು ಪೊಲೀಸ್ ಪೇದೆ ಅಭಿಷೇಕ್ ಎಂಬಾತ … Continue reading Attacked the police ಪೊಲೀಸರ ಮೇಲೆ ಹಲ್ಲೆ ನಡೆಸಿ ಗೂಂಡಾ ವರ್ತನೆ ತೋರಿದ ಯುವಕ!
Copy and paste this URL into your WordPress site to embed
Copy and paste this code into your site to embed