Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Unable to bear the stomachache ಮದುವೆಯಾಗಿ 33 ದಿನ, ಹೊಟ್ಟೆನೋವು ತಾಳಲಾರದೆ ನವವಿವಾಹಿತೆ ಸಾವಿಗೆ ಶರಣು
ಕರ್ನಾಟಕ

Unable to bear the stomachache ಮದುವೆಯಾಗಿ 33 ದಿನ, ಹೊಟ್ಟೆನೋವು ತಾಳಲಾರದೆ ನವವಿವಾಹಿತೆ ಸಾವಿಗೆ ಶರಣು

Share
1 Min Read
SHARE

newsics.com

ಚಿಕ್ಕಮಗಳೂರು: ಹೊಟ್ಟೆ ನೋವು ತಾಳಲಾರದೆ ನವವಿವಾಹಿತೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ. ಬಿಂದು (21) ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ.

ಬಿಂದು ಕಳೆದ ನವೆಂಬರ್ 24ರಂದು ಮದುವೆಯಾಗಿದ್ದಳು. ಮದುವೆಯಾಗಿ ಕೇವಲ ಒಂದು ತಿಂಗಳು ಮೂರು ದಿನವಾಗಿದೆ ಅಷ್ಟೆ. ಮೂಲತಃ ತರೀಕೆರೆ ತಾಲೂಕಿನ ಗುಳ್ಳದಮನೆ ನಿವಾಸಿ ಬಿಂದು ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮಂತೇನಹಳ್ಳಿ ಮೂಲಕ ಪ್ರಸನ್ನಕುಮಾರ್ ಎಂಬುವರಿಗೆ ಮದುವೆ ಮಾಡಲಾಗಿತ್ತು. ಬಿಂದು ಮದುವೆಯನ್ನೂ ಖುಷಿಯಿಂದಲೇ ಆಗಿದ್ದಳು. ಕಳೆದ ಮೂರು ದಿನದ ಹಿಂದೆ ಗಂಡನ ಜತೆ ತವರುಮನೆಗೆ ಬಂದಿದ್ದಳು. ಮೂರು ದಿನದಿಂದ ದೇವಸ್ಥಾನಗಳಿಗೆ ಹೋಗುತ್ತಿದ್ದ ದಂಪತಿ ಮನೆಯಲ್ಲಿನ ಪೂಜೆಯಲ್ಲೂ ಪಾಲ್ಗೊಂಡಿದ್ದರು.

ಶುಕ್ರವಾರ ತೀವ್ರ ಹೊಟ್ಟೆನೋವು ತಾಳಲಾರದೆ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬಿಂದುವಿಗೆ ಕಳೆದ ಮೂರ್ನಾಲ್ಕು ವರ್ಷಗಳಿಂದಲೂ ಹೊಟ್ಟೆನೋವು ಇತ್ತು. ಅದು ಪಿರಿಯಡ್ಸ್ ಟೈಮಿನಲ್ಲಿ ತೀವ್ರ ಹೆಚ್ಚಾಗುತ್ತಿತ್ತು. ಈ ಬಗ್ಗೆ ಕುಟುಂಬಸ್ಥರು ಆಸ್ಪತ್ರೆಗೂ ತೋರಿಸಿದ್ದರು. ಆದರೆ, ನೋವು ಕಡಿಮೆಯಾಗಿರಲಿಲ್ಲ.

ಸ್ಥಳಕ್ಕೆ ತರೀಕೆರೆ ತಹಸಿಲ್ದಾರ್ ಭೇಟಿ ನೀಡಿ ಶವ ಪರೀಕ್ಷೆ ನಡೆಸಿದ್ದಾರೆ. ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ, ಪ್ರತಿಭಟನೆ

ಗರ್ಲ್‌ಫ್ರೆಂಡ್‌ ಜೊತೆ ಲಿಪ್‌ಲಾಕ್‌ ಮಾಡುತ್ತಾ ಕಾರು ಓಡಿಸಿದ ಯುವಕ : video viral

Bengulru : ಒಂದು ಹೊತ್ತಿನ ಊಟಕ್ಕೆ 5 ಲಕ್ಷ ರೂ. ಖರ್ಚು ಮಾಡಿದ ಬೆಂಗಳೂರಿನ ವ್ಯಕ್ತಿ

Manmohan Singh funeral today ಮನಮೋಹನ್ ಸಿಂಗ್ ಅಂತ್ಯಕ್ರಿಯೆ ಇಂದು, ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ

TAGGED:the newlyweds surrendered to deathUnable to bear the stomachache
Share This Article
Facebook Twitter Copy Link Print
Previous Article Manmohan Singh funeral today ಮನಮೋಹನ್ ಸಿಂಗ್ ಅಂತ್ಯಕ್ರಿಯೆ ಇಂದು, ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ
Next Article GOOD MORNING ಶುಭೋದಯ, ಮಾರ್ಗಶಿರ ಮಾಸ ಕೃಷ್ಣ ಪಕ್ಷ ತ್ರಯೋದಶಿ, 28-12-2024, ಶನಿವಾರ, ಪ್ರದೋಷ ಪೂಜೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?