Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shivraj Kumar’s health recovery ಹಿರಿಯ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ: ಜನವರಿ 26ರಂದು ಭಾರತಕ್ಕೆ ವಾಪಸ್
ಕರ್ನಾಟಕಪ್ರಮುಖಮನರಂಜನೆವಿದೇಶ

Shivraj Kumar’s health recovery ಹಿರಿಯ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ: ಜನವರಿ 26ರಂದು ಭಾರತಕ್ಕೆ ವಾಪಸ್

Share
1 Min Read
SHARE

newsics.com

ಬೆಂಗಳೂರು: ಇತ್ತೀಚೆಗೆ ಶಸ್ತ್ರಚಿಕಿತ್ಸೆಗೊಳಗಾಗಿರುವ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಜನವರಿ ಅಂತ್ಯದಲ್ಲಿ ಅಮೆರಿಕದಿಂದ ಭಾರತಕ್ಕೆ ವಾಪಸ್ ಆಗಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

ಆಪರೇಷನ್ ಸಕ್ಸಸ್ ಆಗಿದೆ. ಜನವರಿ 26ರಂದು ಭಾರತಕ್ಕೆ ಮರಳಲಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಯಾವುದೇ ಆತಂಕ ಬೇಡ ಎಂದು ಶಿವಣ್ಣನ ಕುಟುಂಬದ ಮೂಲಗಳು ಮಾಹಿತಿ ನೀಡಿದೆ. ಶಿವಣ್ಣ ಅವರಿಗೆ ವಿಶ್ರಾಂತಿಯ ಅಗತ್ಯವಿದ್ದು, ಅಲ್ಲೇ ರೆಸ್ಟ್ ಮಾಡಿ ಜನವರಿ 26ಕ್ಕೆ ಭಾರತಕ್ಕೆ ಮರಳಲಿದ್ದಾರೆ

ಶಿವಣ್ಣ ಅವರಿಗೆ ವಿಶ್ರಾಂತಿಯ ಅಗತ್ಯವಿದ್ದು, ಅಲ್ಲೇ ರೆಸ್ಟ್ ಮಾಡಿ ಜನವರಿ 26ಕ್ಕೆ ಭಾರತಕ್ಕೆ ಮರಳಲಿದ್ದಾರೆ ಎಂದು ಮಾಹಿತಿ‌‌ ಲಭ್ಯವಾಗಿದೆ.

ಫ್ಲೋರಿಡಾದಲ್ಲಿರುವ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ಆಸ್ಪತ್ರೆಗೆ ದಾಖಲಾಗಿರುವ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಆಪರೇಷನ್ ಸಕ್ಸಸ್ ಆಗಿದೆ. ಸತತ 6 ಗಂಟೆಗಳ ಕಾಲ ಯಶಸ್ವಿ ಆಪರೇಷನ್ ನಡೆಸಲಾಗಿತ್ತು.

ದೇವರ ಕೃಪೆಯಿಂದ ನನ್ನ ತಂದೆಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಸಂಪೂರ್ಣಗೊಂಡಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣರಾಗಿರುವ ಮಿಯಾಮಿ ಹೆಲ್ತ್ ಕೇರ್ ನಲ್ಲಿ ಅಸಾಧಾರಣ ಸೇವೆ ಒದಗಿಸಿದ ವೈದ್ಯಕೀಯ ತಂಡ ಮತ್ತು ಡಾ. ಮುರುಗೇಶನ್ ಮನೋಹರನ್ ಅವರ ಅಚಲ ಬೆಂಬಲ ಮತ್ತು ಕಾಳಜಿಗೆ ನಮ್ಮ ಹೃತ್ತೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಶಿವರಾಜ್ ಕುಮಾರ್ ಪುತ್ರಿ ಪೋಸ್ಟ್ ಮಾಡಿದ್ದರು.

ಈ ಪ್ರಯಾಣದಲ್ಲಿ ನನ್ನ ತಂದೆ ತೋರಿದ ಸ್ಥೆರ್ಯ ಮತ್ತು ಶಕ್ತಿಗೆ ಅವರೇ ಸಾಟಿ. ಈ ಸವಾಲುಗಳನ್ನು ಎದುರಿಸುವಲ್ಲಿ ಅವರು ತೋರಿದ ಮನೋಬಲ ನಮಗೂ ಆಶಾಭಾವ ಮೂಡಿಸಿ ನಮ್ಮೆಲ್ಲರಿಗೂ ಧೈರ್ಯ ಒದಗಿಸಿದೆ.

ಈ ನಡುವೆ, ಎಲ್ಲಾ ಅಭಿಮಾನಿ ದೇವರುಗಳಿಗೂ, ಕುಟುಂಬ ಸದಸ್ಯರಿಗೂ, ಸ್ನೇಹಿತರಿಗೂ ಮತ್ತು ಮಾಧ್ಯಮದ ಸದಸ್ಯರಿಗೂ ನಾವು ನಮ್ಮ ತುಂಬು ಹೃದಯದ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇವೆ. ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆ ಮತ್ತು ಆಶೀರ್ವಾದ ನಮ್ಮ ಶಕ್ತಿಯ ಮೂಲವಾಗಿವೆ. ನೀವೆಲ್ಲರೂ ತೋರಿದ ಕಾಳಜಿ ನಮಗೆ ಮುನ್ನಡೆಯುವ ಬಲ ತುಂಬಿದ್ದು, ಅದಕ್ಕೆ ನಾವೆಂದೆಂದಿಗೂ ಆಭಾರಿಯಾಗಿರುತ್ತೇವೆ’ ಎಂದು ಶಿವರಾಜ್ ಕುಮಾರ್ ಮಗಳು ಪೋಸ್ಟ್ ಮಾಡಿದ್ದರು.

Actor Allu arjun ಕಾಲ್ತುಳಿತ ಕೇಸ್; ಡಿ.30ಕ್ಕೆ ನಟ ಅಲ್ಲು ಅರ್ಜುನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Health tips ಭಾವನೆಗಳ ಮೇಲೆ ಹಿಡಿತ ತಪ್ಪಿದೆಯಾ? ಹಾಗಾದ್ರೆ ಈ ರೀತಿ ಮಾಡಿ

Health care ಗ್ಯಾಸ್ಟ್ರಿಕ್‌ನಿಂದ ಬಳಲುತ್ತಿದ್ದೀರಾ? ಈ ರೀತಿ ಮಾಡಿದರೆ ತಕ್ಷಣ ಸಮಸ್ಯೆ ಮಾಯ!

TAGGED:Veteran actor Shivraj Kumar's health recovery: Return to India on January 26
Share This Article
Facebook Twitter Copy Link Print
Previous Article 7 ದಿನದ ಮಗು ಬಿಟ್ಟು ಕಣ್ಮುಚ್ಚಿದ ಬಾಣಂತಿ
Next Article Aishwarya Gowda couple arrest ಚಿನ್ನದಂಗಡಿ ಒಡತಿಗೆ ವಂಚನೆ ಪ್ರಕರಣ: ಆರೋಪಿ ಐಶ್ವರ್ಯಾ ಗೌಡ ದಂಪತಿ ಅರೆಸ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?