newsics.com ಬೆಂಗಳೂರು: ಇತ್ತೀಚೆಗೆ ಶಸ್ತ್ರಚಿಕಿತ್ಸೆಗೊಳಗಾಗಿರುವ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಜನವರಿ ಅಂತ್ಯದಲ್ಲಿ ಅಮೆರಿಕದಿಂದ ಭಾರತಕ್ಕೆ ವಾಪಸ್ ಆಗಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಆಪರೇಷನ್ ಸಕ್ಸಸ್ ಆಗಿದೆ. ಜನವರಿ 26ರಂದು ಭಾರತಕ್ಕೆ ಮರಳಲಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಯಾವುದೇ ಆತಂಕ ಬೇಡ ಎಂದು ಶಿವಣ್ಣನ ಕುಟುಂಬದ ಮೂಲಗಳು ಮಾಹಿತಿ ನೀಡಿದೆ. ಶಿವಣ್ಣ ಅವರಿಗೆ ವಿಶ್ರಾಂತಿಯ ಅಗತ್ಯವಿದ್ದು, ಅಲ್ಲೇ ರೆಸ್ಟ್ ಮಾಡಿ ಜನವರಿ 26ಕ್ಕೆ ಭಾರತಕ್ಕೆ ಮರಳಲಿದ್ದಾರೆ ಶಿವಣ್ಣ ಅವರಿಗೆ ವಿಶ್ರಾಂತಿಯ ಅಗತ್ಯವಿದ್ದು, ಅಲ್ಲೇ … Continue reading Shivraj Kumar’s health recovery ಹಿರಿಯ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ: ಜನವರಿ 26ರಂದು ಭಾರತಕ್ಕೆ ವಾಪಸ್
Copy and paste this URL into your WordPress site to embed
Copy and paste this code into your site to embed