Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > New year Celebration ನ್ಯೂ ಇಯರ್ ಗೆ BMTCಯಿಂದ ಹೆಚ್ಚುವರಿ ಬಸ್ ಸೇವೆ
ಕರ್ನಾಟಕಪ್ರಮುಖ

New year Celebration ನ್ಯೂ ಇಯರ್ ಗೆ BMTCಯಿಂದ ಹೆಚ್ಚುವರಿ ಬಸ್ ಸೇವೆ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರು ಹೊಸ ವರ್ಷ ಸ್ವಾಗತಿಸಲು ಸಜ್ಜಾಗಿದ್ದು, ಬ್ರಿಗೇಡ್ ರೋಡ್, ಎಂ.ಜಿ.ರೋಡ್, ಇಂದಿರಾನಗರ, ಕೋರಮಂಗಲ ಮೊದಲಾದ ಪ್ರಮುಖ ಸ್ಥಳಗಳಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ನಡುವೆ ಹೊಸ ವರ್ಷಾಚರಣೆಗೆ ಸಂಚಾರ ವ್ಯವಸ್ಥೆಗಳಲ್ಲಿ ಕೆಲ ಬದಲಾವಣೆಗಳಾಗಿವೆ.

ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದೆ. ನಗರದ ಎಂ.ಜಿ.ರೋಡ್ ನಿಂದ ಬೆಂಗಳೂರು ನಗರದ 13 ಸ್ಥಳಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಡಿಸೆಂಬರ್ 31ರಂದು ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 2 ಗಂಟೆಯವರೆಗೆ ಬಿಎಂಟಿಸಿ ಬಸ್ ಗಳು ಸಂಚರಿಸಲಿವೆ. ಅಲ್ಲದೇ ನಮ್ಮ ಮೆಟ್ರೋ ಸೇವೆಯನ್ನು ವಿಸರಿಸಲಾಗಿದೆ. ಆದರೆ ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ ಬಂದ್ ಆಗಲಿದೆ.

ಜನದಟ್ಟಣೆ ಇರುವ ಹಾಗೂ ಪ್ರಮುಖ ನಿಲ್ದಾಣಗಳಿಗೂ ಬಸ್ ವ್ಯವಸ್ಥೆ ಮಡಲಾಗುತ್ತಿದೆ. ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್.ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಬನಶಂಕರಿ, ಹೆಬ್ಬಾಳ, ಸೆಂಟ್ರಲ್ ಸಿಲ್ಕ್ ಬೋರ್ಡ್ ಗಳಿಂದ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಬಸ್ ವ್ಯವಸ್ಥೆ ಮಾಡಲಾಗಿದೆ

TAGGED:Additional bus service by BMTC to New Year
Share This Article
Facebook Twitter Copy Link Print
Previous Article Ayyappa Maladharis ಸಿಲಿಂಡರ್ ಸ್ಫೋಟ: ಮತ್ತಿಬ್ಬರು ಮಾಲಾಧಾರಿಗಳು ಸಾವು, ಮೃತರ ಸಂಖ್ಯೆ 6ಕ್ಕೆ ಏರಿಕೆ
Next Article Health Tips ಮಲಗೋ ಮುನ್ನ ಮೊಬೈಲ್ ಬಳಸಿದ್ರೆ ಈ ಸಮಸ್ಯೆ ತಪ್ಪಿದ್ದಲ್ಲ ಎಚ್ಚರ

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?