kpsc Exam ಕೆಎಎಸ್ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಅಭ್ಯರ್ಥಿಗಳ ಆಕ್ರೋಶ
newsics.com ಕರ್ನಾಕದಾದ್ಯಂತ kpsc ನಡೆಸುತ್ತಿದ್ದ ಕೆಎಎಸ್ ಶ್ರೇಣಿಯ ಗ್ರೂಪ್ ಎ ಹಾಗೂ ಗ್ರೂಪ್ ಬಿ ಹುದ್ದೆಗಳಿಗೆ ಇಂದು ನಡೆಸಲಾಗುತ್ತಿದ್ದ ಪರೀಕ್ಷೆಯಲ್ಲಿ ದೊಡ್ಡ ಎಡವಟ್ಟು ಉಂಟಾಗಿದೆ. ಓಎಂಆರ್ ಶೀಟ್ ನಲ್ಲಿ ನೊಂದಣಿ ಸಂಖ್ಯೆ ಅದಲು ಬದಲು ಆರೋಪ ಕೇಳಿಬಂದಿದ್ದು, ಪರೀಕ್ಷೆ ಬರೆಯದೆ ಪರೀಕ್ಷಾರ್ಥಿಗಳು ಹೊರ ಬಂದಿದ್ದಾರೆ. ಈಗಾಗಲೇ ಪ್ರಶ್ನೆ ಪತ್ರಿಕೆಯಲ್ಲಿ ಎಡವಟ್ಟು ಆಗಿದ್ದರಿಂದ ಕೆಪಿಎಎಸ್ ಮತ್ತೊಮ್ಮೆ ಪರೀಕ್ಷೆ ನಡೆಸುತಿತ್ತು. ಆದರೆ ಇದೀಗ ಮತ್ತೆ ಅದೇ ಎಡವಟ್ಟು ಮಾಡಿದೆ. ಇದರಿಂದ ಅಭ್ಯರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ಪ್ರವೇಶ ಪತ್ರದ ಸಂಖ್ಯೆ, ಒಎಂಆರ್ … Continue reading kpsc Exam ಕೆಎಎಸ್ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಅಭ್ಯರ್ಥಿಗಳ ಆಕ್ರೋಶ
Copy and paste this URL into your WordPress site to embed
Copy and paste this code into your site to embed