Bigg Boss Kannada ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು

newsics.com ‘ಬಿಗ್ ಬಾಸ್ ಕನ್ನಡ ಸೀಸನ್ 11’ ರಿಯಾಲಿಟಿ ಶೋನಲ್ಲಿ ಇನ್ನು ಉಳಿದಿರುವುದು ಕೆಲವೇ ದಿನಗಳು ಮಾತ್ರ. ಫಿನಾಲೆ ಸಮೀಪ ಆದಂತೆಲ್ಲ ಪೈಪೋಟಿಯ ಕಾವು ಜೋರಾಗುತ್ತಿದೆ. ಹೌದು, ಸೂಪರ್ ಸಂಡೇ ಕಾರ್ಯಕ್ರಮದಲ್ಲಿ ಕಿಚ್ಚ ಸದೀಪ್ ಮನೆಯವರಿಗೆ ಒಂದು ಚಟುವಟಿಕೆ ಕೊಟ್ಟಿದ್ದಾರೆ. ರಿಲೀಸ್ ಆದ ಹೊಸ ಪ್ರೋಮೋದಲ್ಲಿ ಕಿಚ್ಚ ಸುದೀಪ್ ಸ್ಪರ್ಧಿಗಳ ಮುಂದೆ ಅವರಲ್ಲಿ ಇದು ಇಷ್ಟ ಇಲ್ಲ, ಇದನ್ನು ಅವರು ಬದಲಾಯಿಸಿಕೊಳ್ಳಬೇಕು ಎಂಬುವುದನ್ನು ಹೇಳಿ ಆ ತಟ್ಟೆಯನ್ನು ಸುತ್ತಿಗೆಯಿಂದ ಹೊಡೆದು ಬ್ರೇಕ್ ಮಾಡಬೇಕು ಅಂತ ಕಿಚ್ಚ ಸುದೀಪ್ … Continue reading Bigg Boss Kannada ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು