Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾಟರ್ ಹೀಟರ್ ನಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ
ಕರ್ನಾಟಕಪ್ರಮುಖ

ವಾಟರ್ ಹೀಟರ್ ನಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ

Share
1 Min Read
SHARE

newsics.com

ಬೆಂಗಳೂರು: ಸ್ನೇಹಿತನನ್ನೇ ವ್ಯಕ್ತಿಯೊಬ್ಬ ವಾಟರ್ ಹೀಟರ್ ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಶ್ರೀನಿವಾಸಪುರದಲ್ಲಿ ನಡೆದಿದೆ.

ನಾಗರಾಜ್ ಎಂಬಾತ ಶ್ರೀನಿವಾಸ್ ನನ್ನು ವಾಟರ್ ಹೀಟರ್ ನಿಂದ ಹೊಡೆದ ಕೊಲೆ ಮಾಡಿದ್ದಾನೆ.

ಶ್ರೀನಿವಾಸ್ ಹಾಗೂ ನಾಗರಾಜ್ ಇಬ್ಬರು ಗಾರೆ ಕೆಲಸ ಮಾಡಿಕೊಂಡಿದ್ದರು. ಶ್ರೀನಿವಾಸ್ ಮದುವೆಯಾಗಿದ್ದರೂ ಪತ್ನಿಯನ್ನು ಬಿಟ್ಟು ಪ್ರತ್ಯೇಕವಾಗಿ ವಾಸವಾಗಿದ್ದ. ಕೊಲೆ ಆರೋಪಿ ನಾಗರಾಜ್ ಗೆ ಇನ್ನೂ ಮದುವೆಯಾಗಿರಲಿಲ್ಲ. ಇಬ್ಬರೂ ಶ್ರೀನಿವಾಸಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಶ್ರೀನಿವಾಸ್ ಹಾಗೂ ನಾಗರಾಜ್ ಜಗಳವಾಗಿದ್ದು, ಈ ವೇಳೆ ನಾಗರಾಜ್ ಕೋಪದ ಬರದಲ್ಲಿ ವಾಟರ್ ಹೀಟರ್ ನಿಂದ ಶ್ರೀನಿವಾಸ್ ಮೇಲೆ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಶ್ರೀನಿವಾಸ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

TAGGED:Brutal killing of a man by hitting him with a water heater
Share This Article
Facebook Twitter Copy Link Print
Previous Article emergency declared in Russia ಕಪ್ಪು ಸಮುದ್ರದಲ್ಲಿ ತೈಲ ಸೋರಿಕೆ: ರಷ್ಯಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ
Next Article Boy stuck in borewell 140 ಅಡಿ ಆಳದ ಕೊಳವೆ ಬಾವಿಗೆ ಬಿದ್ದ 10 ವರ್ಷದ ಬಾಲಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?