Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Tips ಮಲಗೋ ಮುನ್ನ ಮೊಬೈಲ್ ಬಳಸಿದ್ರೆ ಈ ಸಮಸ್ಯೆ ತಪ್ಪಿದ್ದಲ್ಲ ಎಚ್ಚರ
ಆರೋಗ್ಯಪ್ರಮುಖಲೈಫ್‌ಸ್ಟೈಲ್

Health Tips ಮಲಗೋ ಮುನ್ನ ಮೊಬೈಲ್ ಬಳಸಿದ್ರೆ ಈ ಸಮಸ್ಯೆ ತಪ್ಪಿದ್ದಲ್ಲ ಎಚ್ಚರ

Share
1 Min Read
SHARE

newsics.com
ಇಂಟರ್ನೆಟ್ ಯುಗದಲ್ಲಿ ಮೊಬೈಲ್ ಫೋನ್ ಎನ್ನುವುದು ಜೀವನದ ಅವಿಭಾಜ್ಯ ಅಂಗವಾಗಿ ಹೋಗಿದ್ದು, ಪ್ರತಿಯೊಂದಕ್ಕೂ ಇದು ಅನಿವಾರ್ಯವೆನ್ನುವಂತಾಗಿದೆ. ಶಾಲಾ ಚಟುವಟಿಕೆಗಳಿಂದ ಹಿಡಿದು, ಬ್ಯಾಂಕ್, ಸರ್ಕಾರಿ ಕೆಲಸಗಳು ಕೂಡ ಮೊಬೈಲ್ ನಲ್ಲೇ ಮಾಡಿಕೊಳ್ಳಬಹುದಾಗಿದೆ.

ಹೌದು, ಮೊಬೈಲ್ ಮೂಲಭೂತ ಅಗತ್ಯಗಳಲ್ಲೊಂದಾಗಿದೆ. ಬೆಳಿಗ್ಗೆ ಹಾಸಿಗೆಯಿಂದ ಎದ್ದ ತಕ್ಷಣ ಮೊಬೈಲ್ ಬೇಕು. ಹಾಗೆ ರಾತ್ರಿ ಕಣ್ಣು ಮುಚ್ಚುವವರೆಗೂ ಮೊಬೈಲ್ ನೋಡ್ತಾರೆ. ರಾತ್ರಿ ಹಾಸಿಗೆ ಮೇಲೆ ಮೊಬೈಲ್ ಬಳಕೆ ಮಾಡುವುದು ಬಹಳ ಅಪಾಯಕಾರಿ. ಸ್ನೇಹಿತರ ಸಂದೇಶ ನೋಡಲು ಅಥವಾ ಅವರಿಗೆ ಕರೆ ಮಾಡಲು ಮೊಬೈಲ್ ಹಿಡಿದವರು 2-3 ಗಂಟೆಯವರೆಗೆ ಮೊಬೈಲ್ ನೋಡ್ತಾರೆ.

ಸಾಮಾನ್ಯ ಮನುಷ್ಯನಿಗೆ 6-8 ಗಂಟೆ ನಿದ್ರೆ ಅವಶ್ಯವಾಗಿ ಬೇಕು. ಆದ್ರೆ ತಡರಾತ್ರಿಯವರೆಗೂ ಮೊಬೈಲ್ ನೋಡುತ್ತಿರುವ ಮಂದಿ ಕಡಿಮೆ ನಿದ್ರೆ ಮಾಡ್ತಾರೆ. ಇದ್ರಿಂದ ನಿದ್ರೆ ಕಡಿಮೆಯಾಗಿ ನೆನಪಿನ ಶಕ್ತಿ ದುರ್ಬಲವಾಗುತ್ತದೆ. ನಿದ್ರಾಹೀನತೆ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಹಾಗೆ ಇಡೀ ದಿನವನ್ನು ಹಾಳು ಮಾಡುತ್ತದೆ. ಕಿರಿಕಿರಿ, ಸುಸ್ತು, ಒತ್ತಡ ಕಾಡುತ್ತದೆ.

ನಿದ್ರೆ ಕಡಿಮೆಯಾದ್ರೆ ದೇಹದಲ್ಲಿರುವ ಮೆಲಟೋನಿನ್ ಪ್ರಮಾಣ ಜಾಸ್ತಿಯಾಗುತ್ತದೆ. ಇದು ಖಿನ್ನತೆಗೆ ಕಾರಣವಾಗುತ್ತದೆ. ನಿದ್ರಾಹೀನತೆ ತೂಕ ಏರಲು ಕಾರಣವಾಗುತ್ತದೆ. ಕಡಿಮೆ ನಿದ್ರೆಯಿಂದ ಹಾರ್ಮೋನ್ ನಲ್ಲಿ ಏರುಪೇರಾಗಿ ಸ್ಥೂಲಕಾಯಕ್ಕೆ ಕಾರಣವಾಗುತ್ತದೆ.

ಮೊಬೈಲ್ ಬಳಕೆ ನಿದ್ರೆ ಹಾಳುಮಾಡುತ್ತದೆ. ಕಡಿಮೆ ನಿದ್ರೆ ಮಾನಸಿಕ ಹಾಗೂ ಶಾರೀರಿಕ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಹಾಗಾಗಿ ರಾತ್ರಿ ಮಲಗುವ ಒಂದು ಗಂಟೆ ಮೊದಲು ಮೊಬೈಲ್ ಸ್ವಿಚ್ ಆಪ್ ಮಾಡಿ. ಸುಖವಾಗಿ ನಿದ್ರೆ ಮಾಡಿ.

TAGGED:Health Tips If you use mobile phone before going to sleepthis problem is not wrong
Share This Article
Facebook Twitter Copy Link Print
Previous Article New year Celebration ನ್ಯೂ ಇಯರ್ ಗೆ BMTCಯಿಂದ ಹೆಚ್ಚುವರಿ ಬಸ್ ಸೇವೆ
Next Article Bigg Boss Kannada ಬಿಗ್ ಬಾಸ್ ಮನೆಯಲ್ಲಿ ಭವ್ಯಗೌಡ ಒಂದೇ ಸಮನೆ ನಾಚಿ ನೀರಾಗಿ ಹೋಗಿದ್ದು ಯಾಕೆ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?