Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Relationship Tips ಚಳಿಗಾಲದಲ್ಲಿ ದೈಹಿಕ ಸಂಪರ್ಕ ಎಷ್ಟು ಹಿತಕರ? ತಜ್ಞರು ಏನಂತಾರೆ?
ಆರೋಗ್ಯಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Relationship Tips ಚಳಿಗಾಲದಲ್ಲಿ ದೈಹಿಕ ಸಂಪರ್ಕ ಎಷ್ಟು ಹಿತಕರ? ತಜ್ಞರು ಏನಂತಾರೆ?

Share
1 Min Read
SHARE

newsics.com

ಸಾಮಾನ್ಯವಾಗಿ ಚಳಿಗಾಲದಲ್ಲಿ ಬೆಚ್ಚಗಿರಲು ಎಲ್ಲರೂ ಬಯಸುತ್ತಾರೆ. ವಿಂಟರ್ ಸೀಸನ್‌ನ ರೋಮ್ಯಾಂಟಿಕ್ ವೆದರ್ ಎಂಥವರನ್ನೂ ಕಂಗೆಡಿಸಿಬಿಡುತ್ತದೆ. ನಂಗೂ ಲೈಫ್ ಪಾರ್ಟನರ್ ಇರ್ಬಾದಿತ್ತಪ್ಪಾ ಅಂತ ಹಂಬಲಿಸೋ ಸಮಯ.

ಈ ಸಮಯದಲ್ಲಿ ದೈಹಿಕ ಸಂಪರ್ಕ ಹೊಂದುವುದು ಯಾವಾಗಲೂ ವಿಶೇಷವಾಗಿರುತ್ತದೆ. ಏಕೆಂದರೆ ಇದು ಶಾಖದಿಂದ ತುಂಬಿರುತ್ತದೆ. ಈ ಸಮಯದಲ್ಲಿ ನಿಮ್ಮ ಸಂಗಾತಿಯ ದೇಹದ ಉಷ್ಣತೆಯನ್ನು ನೀವು ಪಡೆಯುತ್ತೀರಿ. ಇದು ನಿಮಗೆ ಆನಂದವನ್ನು ನೀಡುತ್ತದೆ.

ಚಳಿಗಾಲದಲ್ಲಿ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಯು ದುರ್ಬಲವಾಗಿರುವುದರಿಂದ, ಈ ಸಮಯದಲ್ಲಿ ಮಿಲನ ಹೊಂದುವುದು ಆರೋಗ್ಯಕರ ವಿಚಾರ.

ವಿಂಟರ್ ಸೀಸನ್‌ನಲ್ಲಿ ಮಿಲನದ ವೇಳೆ ಮುದ್ದಾಡುವುದು ಉತ್ತಮ ಅನುಭವ ನೀಡುವುದರ ಜತೆಗೆ ದೇಹವನ್ನು ಬೆಚ್ಚಗಾಗಿಸಲು ಉತ್ತಮ ಮಾರ್ಗ.

ಚಳಿಗಾಲದಲ್ಲಿ ಲೈಂಗಿಕತೆಯು ಹೆಚ್ಚು ಆರಾಮದಾಯಕ ಮತ್ತು ಉಲ್ಲಾಸಮಯವಾಗಿರುತ್ತದೆ. ಅಲ್ಲದೇ ಈ ಸಮಯದಲ್ಲಿ ದಂಪತಿ ಉಷ್ಣತೆ ಪಡೆಯುವುದರ ಜತೆಗೆ ಬೆಚ್ಚಗಿರುತ್ತಾರೆ.

ಸಾಕ್ಸ್ ಧರಿಸಿ ಮಿಲನ ಹೊಂದುವುದು ಬಹಳ ವಿಭಿನ್ನವಾಗಿರುತ್ತದೆ. ವಿಶೇಷವಾಗಿ ಮಹಿಳೆಯರು ಹೀಗೆ ಮಾಡುವುದರಿಂದ ಬೇಗನೆ ಪರಾಕಾಷ್ಠೆಯನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.

Health tips ಭಾವನೆಗಳ ಮೇಲೆ ಹಿಡಿತ ತಪ್ಪಿದೆಯಾ? ಹಾಗಾದ್ರೆ ಈ ರೀತಿ ಮಾಡಿ

Health care ಗ್ಯಾಸ್ಟ್ರಿಕ್‌ನಿಂದ ಬಳಲುತ್ತಿದ್ದೀರಾ? ಈ ರೀತಿ ಮಾಡಿದರೆ ತಕ್ಷಣ ಸಮಸ್ಯೆ ಮಾಯ!

TAGGED:How pleasant is physical contact in winter? What are experts like?
Share This Article
Facebook Twitter Copy Link Print
Previous Article Raining millions of notes! ವಿಮಾನ ಬಾಡಿಗೆ ಪಡೆದು ವಧುವಿನ ಮನೆ ಮೇಲೆ ಲಕ್ಷಾಂತರ ನೋಟುಗಳ ಸುರಿಮಳೆ! ವೈರಲ್ ವಿಡಿಯೋ ನೋಡಿ
Next Article Viagra effect ವಯಾಗ್ರಾ ಮತ್ತು: ರಾತ್ರಿಯಿಡೀ ಅಪ್ರಾಪ್ತ ಸ್ನೇಹಿತೆ ಜತೆ ಲೈಂಗಿಕ ಕಸರತ್ತು, ಬಾಲಕಿ ಜೀವಕ್ಕೆ‌ ಕುತ್ತು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?