Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viagra effect ವಯಾಗ್ರಾ ಮತ್ತು: ರಾತ್ರಿಯಿಡೀ ಅಪ್ರಾಪ್ತ ಸ್ನೇಹಿತೆ ಜತೆ ಲೈಂಗಿಕ ಕಸರತ್ತು, ಬಾಲಕಿ ಜೀವಕ್ಕೆ‌ ಕುತ್ತು
ದೇಶಪ್ರಮುಖ

Viagra effect ವಯಾಗ್ರಾ ಮತ್ತು: ರಾತ್ರಿಯಿಡೀ ಅಪ್ರಾಪ್ತ ಸ್ನೇಹಿತೆ ಜತೆ ಲೈಂಗಿಕ ಕಸರತ್ತು, ಬಾಲಕಿ ಜೀವಕ್ಕೆ‌ ಕುತ್ತು

Share
1 Min Read
SHARE

newsics.com

ಉತ್ತರ ಪ್ರದೇಶ: ವಯಾಗ್ರಾ ಮಾತ್ರೆ ಮತ್ತಲ್ಲಿ ಇಡೀ ರಾತ್ರಿ ಅಪ್ರಾಪ್ತ ಸ್ನೇಹಿತೆ ಜತೆ ದೈಹಿಕ ಸಂಪರ್ಕ ಹೊಂದಿದ್ದು, ಎಂಟು ಗಂಟೆಗೂ ಹೆಚ್ಚು ಕಾಲ ಬೆತ್ತಲಾಗಿದ್ದುದರಿಂದ ವಿಪರೀತ ಚಳಿಯಿಂದ ಆಕೆ ಅಸುನೀಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಕಾನ್ಪುರದಲ್ಲಿ ಈ ಘಟನೆ ನಡೆದಿದ್ದು, 14 ವರ್ಷದ ಗೆಳತಿಯ ಸಾವಿಗೆ ಕಾರಣನಾದ ಆರೋಪಿ ಕುಲದೀಪ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ಬಾಲಕಿಯ ಕುಟುಂಬ ಸದಸ್ಯರು ಮದುವೆಗೆ ತೆರಳಿದ್ದಾಗ ಈ ಭಯಾನಕ ಘಟನೆ ನಡೆದಿದೆ. ಬಾಲಕಿಯೊಬ್ಬಳೇ ಮನೆಯಲ್ಲಿದ್ದುದನ್ನು ತಿಳಿದುಕೊಂಡೇ ಬಾಲಕಿ ಮನೆಗೆ ಬಂದ ಕುಲದೀಪ್ ಈ ಕೃತ್ಯ ಎಸಗಿದ್ದಾನೆ.

ನಿರಂತರ ಲೈಂಗಿಕ ಕ್ರಿಯೆಯಿಂದ ಅಸ್ವಸ್ಥಳಾದ ಬಾಲಕಿ ಕೆಲ ಕಾಲ ಪ್ರಜ್ಞಾಹೀನಳಾಗಿದ್ದು, ಬಳಿಕ ಮೃತಪಟ್ಟಿದ್ದಾಳೆ ಎಂದು ತನಿಖೆ ನಡೆಸಿರುವ ಪೊಲೀಸರು ತಿಳಿಸಿದ್ದಾರೆ.

ಅಪ್ರಾಪ್ತ ಸ್ನೇಹಿತೆಯ ಸಾವಿನಿಂದ ಭಯಗೊಂಡ ಕುಲದೀಪ್ ಅಲ್ಲಿಂದ ಪರಾರಿಯಾಗಿದ್ದ. ಮದುವೆ ಮುಗಿಸಿ ಮಾರನೇ ದಿನ ಮನೆಗೆ ಬಂದ ಪಾಲಕರು ಬಾಲಕಿಯ ಮೃತದೇಹ ನೋಡಿ ಕಂಗಾಲಾಗಿ ಪೊಲೀಸರಿಗೆ ನೀಡಿದ ದೂರಿನನ್ವಯ ತನಿಖೆ ಕೈಗೊಂಡ ಸ್ಥಳೀಯ ಪೊಲೀಸರು, ಕುಲದೀಪ್‌ನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.

TAGGED:inter course exercise with a minor friend all night due to Viagra drugthe girl lost her life
Share This Article
Facebook Twitter Copy Link Print
Previous Article Relationship Tips ಚಳಿಗಾಲದಲ್ಲಿ ದೈಹಿಕ ಸಂಪರ್ಕ ಎಷ್ಟು ಹಿತಕರ? ತಜ್ಞರು ಏನಂತಾರೆ?
Next Article GOOD MORNING ಶುಭೋದಯ, ಮಾರ್ಗಶಿರ ಮಾಸ ಕೃಷ್ಣ ಪಕ್ಷ ಚತುರ್ದಶಿ, 29-12-2024, ಭಾನುವಾರ, ಮಾಸಿಕ ಶಿವರಾತ್ರಿ, ರಾಷ್ಟ್ರಕವಿ ಕುವೆಂಪು ಜನ್ಮದಿನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?