Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > tumakuru : ಸಿಸೇರಿಯನ್ ಆದ ಕೆಲವೇ ಗಂಟೆಗಳಲ್ಲಿ ಬಾಣಂತಿ ಸಾವು
ಕರ್ನಾಟಕ

tumakuru : ಸಿಸೇರಿಯನ್ ಆದ ಕೆಲವೇ ಗಂಟೆಗಳಲ್ಲಿ ಬಾಣಂತಿ ಸಾವು

Share
1 Min Read
SHARE

newsics.com

ತುಮಕೂರು : ತಿಪಟೂರು ತಾಲೂಕು ಆಸ್ಪತ್ರೆಯಲ್ಲಿ ಸಿಸೇರಿಯನ್ ಆದ ಕೆಲವೇ ಗಂಟೆಗಳಲ್ಲಿ ಬಾಯಿ, ಮೂಗಿನಲ್ಲಿ ರಕ್ತ ಬಂದು ಬಾಣಂತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ಫಿರ್ದೋಸ್‌(26) ಮೃತ ಬಾಣಂತಿ. ಫಿರ್ದೋಸ್ ಎಂಬ 26 ವರ್ಷದ ಮಹಿಳೆ ಮಧ್ಯಾಹ್ನ ಹೆರಿಗೆಯಾದ ನಂತರ ಕೆಲವೇ ಗಂಟೆಗಳಲ್ಲಿ ನಿಧನರಾದರು. ವೈದ್ಯರು ಪಲ್ಮನರಿ ಎಂಬಾಲಿಸಮ್ ಕಾರಣ ಸಾವು ಸಂಭವಿಸಿದೆ ಎಂದು ಹೇಳಿದ್ದಾರೆ.

ಎರಡನೇ ಮಗುವಿಗೆ ಸಿಸೇರಿಯನ್ ಮಾಡಿಸಿಕೊಂಡಿದ್ದ ಫಿರ್ದೋಸ್‌, ಬಳಿಕ ಕೆಮ್ಮು ಅತಿಯಾಗಿದೆ. ಕೆಮ್ಮು ಕಫ ಜೋರಾಗಿದ್ದರಿಂದ ಮೂಗು ಮತ್ತು ಬಾಯಲ್ಲಿ ರಕ್ತ ಬರಲಾರಂಬಿಸಿತ್ತು. ನಿನ್ನೆ ಮಧ್ಯರಾತ್ರಿ 2.30ರಲ್ಲಿ ಮೃತಪಟ್ಟಿದ್ದಾರೆ. ಇನ್ನು ಈ ಘಟನೆ ಬಗ್ಗೆ ವೈದ್ಯರನ್ನು ಕೇಳಿದರೆ, ಮಹಿಳೆಗೆ ಪಲ್ಮನರಿ ಎಂಬಾಲಿಸಮ್ ಇದ್ದು, ಈ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ ಎನ್ನುತ್ತಿದ್ದಾರೆ.

Share This Article
Facebook Twitter Copy Link Print
Previous Article Sirsi Accident : ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ: ಚಾಲಕ ಸಾವು
Next Article murudeshwar beach closed : ಮುರ್ಡೇಶ್ವರಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?