Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Flight Crash ಪ್ರಯಾಣಿಕರ ವಿಮಾನ ಪತನ: 85 ಮಂದಿ ಸಾವು, ವಿಡಿಯೋ ನೋಡಿ
ಪ್ರಮುಖವಿದೇಶ

Flight Crash ಪ್ರಯಾಣಿಕರ ವಿಮಾನ ಪತನ: 85 ಮಂದಿ ಸಾವು, ವಿಡಿಯೋ ನೋಡಿ

Share
1 Min Read
SHARE

newsics.com

ದಕ್ಷಿಣ ಕೊರಿಯಾ: ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳ್ಳಂಬೆಳಗ್ಗೆ ವಿಮಾನವೊಂದು ಪತನಗೊಂಡ ಕನಿಷ್ಠ 85 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇಂದು ದಕ್ಷಿಣ ಕೊರಿಯಾದ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವಾಗ ಬ್ಯಾಂಕಾಕ್‌ನಿಂದ ಎಜೆಜು ಏರ್ ವಿಮಾನವು ರನ್‌ವೇಯಿಂದ ಹೊರಬಿದ್ದು ಬೇಲಿಗೆ ಬಡಿದಿದೆ, ಇದರ ಪರಿಣಾಮವಾಗಿ ವಿಮಾನದಲ್ಲಿದ್ದ 181 ಜನರಲ್ಲಿ 85 ಮಂದಿ ಮೃತಪಟ್ಟಿದ್ದಾರೆ.

https://twitter.com/i/status/1873174325970518084

ಅಪಘಾತಕ್ಕೀಡಾದ ವಿಮಾನ ‘ಜೆಜು ಏರ್‌’ ವಿಮಾನಯಾನ ಸಂಸ್ಥೆಯದ್ದು. ಅದರಲ್ಲಿ 6 ಸಿಬ್ಬಂದಿ, 175 ಪ್ರಯಾಣಿಕರಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಬದುಕುಳಿದಿದ್ದ ಇಬ್ಬರನ್ನು ರಕ್ಷಿಸಲಾಗಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ. 85 ಮಂದಿ ಮೃತಪಟ್ಟಿರುವುದು ಅಧಿಕೃತವಾಗಿಲ್ಲ. ಆದರೆ, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿಮಾನವು ಗೋಡೆಗೆ ಡಿಕ್ಕಿಯಾಗುತ್ತಿದ್ದಂತೆ, ಬೆಂಕಿ ಹೊತ್ತಿಕೊಳ್ಳುವ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದೆ.

ಹಂಗಾಮಿ ಅಧ್ಯಕ್ಷ ಚೋಯ್ ಸಾಂಗ್-ಮೋಕ್ ಅವರು, ಪ್ರಯಾಣಿಕರ ರಕ್ಷಣೆಗೆ ಎಲ್ಲ ರೀತಿಯ ಪ್ರಯತ್ನ ಮಾಡುವಂತೆ ಆದೇಶಿಸಿದ್ದಾರೆ.

TAGGED:Plane crash in Korea - 28people died! -
Share This Article
Facebook Twitter Copy Link Print
Previous Article Nelamangala Tragedy effect ನೆಲಮಂಗಲ‌ ದುರಂತ: ಮಗ ಮತ್ತಿತರರ ಸಾವಿನಿಂದ ಆಘಾತ, ಉದ್ಯಮಿ ಚಂದ್ರಮ್ ತಂದೆ ನಿಧನ
Next Article Snowfall ಭಾರೀ ಹಿಮಪಾತ: ಕಾಶ್ಮೀರದಲ್ಲಿ ವಿಮಾನಗಳು ರದ್ದು, ರೈಲು ಸೇವೆ ಸ್ಥಗಿತ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?