Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Tourist bus overturns ಪ್ರವಾಸಿ ಬಸ್ ಪಲ್ಟಿ: 22‌ ಮಂದಿಗೆ ಗಾಯ
ಕರ್ನಾಟಕಪ್ರಮುಖ

Tourist bus overturns ಪ್ರವಾಸಿ ಬಸ್ ಪಲ್ಟಿ: 22‌ ಮಂದಿಗೆ ಗಾಯ

Share
1 Min Read
SHARE

newsics.com

ಹೊನ್ನಾವರ(ಉತ್ತರ ಕನ್ನಡ): ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್ ಚಾಲಕನ ನಿಯಙತ್ರಣ ತಪ್ಪಿ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69 ಬಾಳೆಗದ್ದೆ ತಿರುವಿನ ಸಮೀಪ ಬಸ್ ಪಲ್ಟಿಯಾಗಿದೆ.
ಗೋಕರ್ಣಕ್ಕೆ ತೆರಳುವ ವೇಳೆ ಹೊನ್ನಾವರದ ಮುಗ್ವಾ ಗ್ರಾಪಂ ವ್ಯಾಪ್ತಿಯ ಬಾಳೆಗದ್ದೆಯ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಗಟಾರದಲ್ಲಿ ಬಿದ್ದಿದೆ. ಸಮೀಪದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು, ಅದೃಷ್ಟವಶಾತ್ ಕರೆಂಟ್ ಶಾಕ್ ಅನಾಹುತ ತಪ್ಪಿದೆ. ಬಸ್‌ನಲ್ಲಿದ್ದ 28 ಪ್ರಯಾಣಿಕರಲ್ಲಿ 22 ಪ್ರಯಾಣಿಕರು ಗಾಯಗೊಂಡಿದ್ದು, ಎಂಟು ಜನರು ತಿವ್ರ ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಉಡುಪಿ ಮತ್ತು ಮಂಗಳೂರು, ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಚಾಲಕ ರಾಮನಗರ ಜಿಲ್ಲೆ ಕನಕಪುರದ ಬಸ್ ಚಾಲಕ ಶಿವಕುಮಾರ ಎಸ್. ವಿರುದ್ಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

kpsc Exam ಕೆಎಎಸ್ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಅಭ್ಯರ್ಥಿಗಳ ಆಕ್ರೋಶ

Health Tips ನಿಮ್ಮ ತುಟಿಗಳನ್ನು ಪಿಂಕ್ ಆಗಿಸಬೇಕೇ?: ಈ ಸಿಂಪಲ್ ಟೀಪ್ಸ್ ಟ್ರೈ ಮಾಡಿ ಸಾಕು

Bigg Boss Kannada ಬಿಗ್ ಬಾಸ್ ಮನೆಯಲ್ಲಿ ಭವ್ಯಗೌಡ ಒಂದೇ ಸಮನೆ ನಾಚಿ ನೀರಾಗಿ ಹೋಗಿದ್ದು ಯಾಕೆ?

TAGGED:22 injuredBangalore tourist bus overturns near Honnavar
Share This Article
Facebook Twitter Copy Link Print
Previous Article Actor Dilip Shankar ಹೋಟೆಲ್ ರೂಂನಲ್ಲೇ ಶವವಾಗಿ ಪತ್ತೆಯಾದ ನಟ ದಿಲೀಪ್ ಶಂಕರ್
Next Article Dalai Lama ಜ. 5ಕ್ಕೆ ಮೈಸೂರಿಗೆ ಟಿಬೆಟ್ ಧರ್ಮಗುರು ದಲೈಲಾಮ ಭೇಟಿ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?