Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Viral News: 18 ವರ್ಷ ಸಾಕಿ ಸಲುಹಿದ ಅಮ್ಮನಿಗೆ 2ನೇ ಮದುವೆ ಮಾಡಿಸಿದ ಮಗ
ವಿದೇಶವೈರಲ್

Viral News: 18 ವರ್ಷ ಸಾಕಿ ಸಲುಹಿದ ಅಮ್ಮನಿಗೆ 2ನೇ ಮದುವೆ ಮಾಡಿಸಿದ ಮಗ

Share
1 Min Read
SHARE

newsics.com

ಪಾಕಿಸ್ತಾನ : 18 ವರ್ಷ ತಾಯಿ ಜೊತೆಗಿದ್ದ ಈ ಮಗ ಬಹಳ ದೊಡ್ಡ ನಿರ್ಧಾರಕ್ಕೆ ಬಂದಿದ್ದಾನೆ. ಪತಿಯನ್ನು ಕಳೆದುಕೊಂಡಿದ್ದ ತಾಯಿಗೆ ಮರು ಪ್ರೀತಿ, ಹೊಸ ಜೀವನ ಕೊಟ್ಟಿದ್ದಾನೆ. ಅಬ್ದುಲ್ ಅಹಾದ್ ಎಂಬ ಯುವಕ ಪೋಸ್ಟ್ ಮಾಡಿರೋ ಭಾವನಾತ್ಮಕ ವಿಡಿಯೋ ನೆಟ್ಟಿಗರು ಫಿದಾ ಆಗುವಂತೆ ಮಾಡಿದೆ.

ಪಾಕಿಸ್ತಾನದ ಲಾಹೋರ್ನಲ್ಲಿ ಅಬ್ದುಲ್ ಅಹಾದ್ ಕುಟುಂಬ ವಾಸವಿದೆ. ಕಳೆದ 18 ವರ್ಷಗಳಿಂದ ಅಬ್ದುಲ್ ಅಹಾದ್ನ ತಾಯಿ ಪ್ರೀತಿಯಿಂದ ಸಾಕಿದ್ದಾರೆ. ಬದುಕಲ್ಲಿ ಏಕಾಂಗಿಯಾಗಿದ್ದ ತಾಯಿಗೆ ಮಗನೇ ಮುಂದೆ ನಿಂತು 2ನೇ ಮದುವೆ ಮಾಡಿಸಿ ಶುಭಾಶಯ ಕೋರಿದ್ದಾನೆ.

ಅಬ್ದುಲ್ ಅಹಾದ್ ಅವರು ತಾಯಿಗೆ 2ನೇ ಮದುವೆ ಮಾಡಿಸಿದ ವಿಡಿಯೋ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. ಪಾಕಿಸ್ತಾನದ ಮೀಡಿಯಾಗಳು ಇದೊಂದು ಮನಮುಟ್ಟುವ ಘಟನೆ ಎಂದು ವರದಿ ಮಾಡಿವೆ.

https://www.instagram.com/reel/DDuKhwGCtp3/?igsh=eWQ1YmNuYnM4NWl2

Share This Article
Facebook Twitter Copy Link Print
Previous Article Athiya shetty baby bump ಶೀಘ್ರದಲ್ಲೇ ತಂದೆಯಾಗಲಿರುವ ಕ್ರಿಕೆಟಿಗ ಕೆಎಲ್ ರಾಹುಲ್: ಅಥಿಯಾ ಶೆಟ್ಟಿ ಬೇಬಿ ಬಂಪ್ ಫೋಟೋ ವೈರಲ್
Next Article Bigg Boss Kannada ಬಿಗ್ಬಾಸ್ ಮನೆಯಲ್ಲಿ ಯಾರಿಗೆ ಜಾಸ್ತಿ ಇದೆ ನಕಾರಾತ್ಮಕ ಗುಣಗಳು: ಭವ್ಯಾ ಗೌಡ ಹಾಗೂ ಮಂಜು ನಡುವೆ ಟಾಕ್ ವಾರ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?