Actor darshan ದರ್ಶನ್ ಗೆ ಮತ್ತೆ ಸಂಕಷ್ಟ: ಜಾಮೀನು ರದ್ದು ಕೋರಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಗ್ರೀನ್‌ ಸಿಗ್ನಲ್

newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿರುವ ಕ್ರಮ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪೊಲೀಸ್ ಇಲಾಖೆ ಮುಂದಾಗಿದ್ದು, ಗೃಹ ಇಲಾಖೆ ಅನುಮತಿ ನೀಡಿದೆ. ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಮತ್ತು ಇತರೆ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರ ವಿರುದ್ಧ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ನಿರ್ಧರಿಸಿದ್ದು, ಗೃಹ ಇಲಾಖೆ ಪತ್ರ ಬರೆದು ಅನುಮತಿ ಕೋರಿತ್ತು. ಈ ಸಂಬಂಧ ಕಾನೂನು ತಜ್ಞರ ಅಭಿಪ್ರಾಯ … Continue reading Actor darshan ದರ್ಶನ್ ಗೆ ಮತ್ತೆ ಸಂಕಷ್ಟ: ಜಾಮೀನು ರದ್ದು ಕೋರಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಗ್ರೀನ್‌ ಸಿಗ್ನಲ್