Amrit Shirur ನನ್ನ ಸಾವಿಗೆ ನಾನೇ ಕಾರಣ, ಯಾರೂ ಕಾರಣರಲ್ಲ: KSDL ಅಧಿಕಾರಿ ಆತ್ಮಹತ್ಯೆ
newsics.com ಬೆಂಗಳೂರು: ಡೆತ್ ನೋಟ್ ಕೈಯಲ್ಲಿ ಹಿಡಿದುಕೊಂಡೇ ಕೆಎಸ್ಡಿಎಲ್ (KSDL) ಅಧಿಕಾರಿ ನೇಣಿಗೆ ಶರಣಾಗಿರುವಂತಹ ಘಟನೆ ಡಿಸೆಂಬರ್ 28ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನೇಶ್ವರ ಬ್ಲಾಕ್ನಲ್ಲಿರುವ ಮನೆಯಲ್ಲಿ ಅಮೃತ್ ಶಿರೂರ್(40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತನಿಖೆ ನಡೆಸಿದ್ದಾರೆ. ಶಿವಮೊಗ್ಗದ ಶಿರಾಳಕೊಪ್ಪ ನಿವಾಸಿಯಾಗಿರುವ ಅಮೃತ್ ಶಿರೂರ್, ಕೆಎಸ್ಡಿಎಲ್ನಲ್ಲಿ ಮೆಟೀರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. 2019ರಲ್ಲಿ ಎರಡನೇ ಮದುವೆಯಾಗಿದ್ದರು. ಕೌಟುಂಬಿಕ ವಿಚಾರದಲ್ಲಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಕೈಯಲ್ಲಿ … Continue reading Amrit Shirur ನನ್ನ ಸಾವಿಗೆ ನಾನೇ ಕಾರಣ, ಯಾರೂ ಕಾರಣರಲ್ಲ: KSDL ಅಧಿಕಾರಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed