Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > C.T RAVI ರಾಜ್ಯಪಾಲರಿಗೆ 8 ಪುಟಗಳ ದೂರು ನೀಡಿದ ಸಿ.ಟಿ ರವಿ
ಕರ್ನಾಟಕಪ್ರಮುಖ

C.T RAVI ರಾಜ್ಯಪಾಲರಿಗೆ 8 ಪುಟಗಳ ದೂರು ನೀಡಿದ ಸಿ.ಟಿ ರವಿ

Share
1 Min Read
SHARE

newsics.com

MLC ಸಿ.ಟಿ. ರವಿ ಅವರು ರಾಜ್ಯಪಾಲರಿಗೆ 8 ಪುಟಗಳ ದೂರು ಸಲ್ಲಿಸಿದ್ದಾರೆ. ಪೊಲೀಸ್ ದೌರ್ಜನ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಫೇಕ್ ಎನ್‌ಕೌಂಟರ್ ಸಂಚು ಮತ್ತು ಅಕ್ರಮ ಬಂಧನದ ಬಗ್ಗೆಯೂ ದೂರಿನಲ್ಲಿ ವಿವರಿಸಲಾಗಿದೆ. ಸಂಬಂಧಿತ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ತನಗೆ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ.

ಸಿ.ಟಿ.ರವಿ ದೂರಿನಲ್ಲೇನಿದೆ?

ಡಿ.19ರಂದು ಇಡೀ ರಾತ್ರಿ ನಡೆದ ಪೊಲೀಸರ ಅಮಾನವೀಯ ವರ್ತನೆ ಮಾಡಿದ್ದಾರೆ. ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಬೆಳಗಾವಿ ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್, ಎಸ್‌ಪಿ ಗುಳೇದ್ ಮತ್ತು ಇತರೆ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದು, ತಮಗೆ ಪ್ರಾಣಾಪಾಯ ಇದ್ದು, ಸೂಕ್ತ ಭದ್ರತೆ ಕೊಡಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ರಾಷ್ಟ್ರಪತಿ, ಕೇಂದ್ರ ಗೃಹ ಇಲಾಖೆ ಗಮನಕ್ಕೂ ತರುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದು, ದೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧವೂ ಆರೋಪ ಮಾಡಿದ್ದಾರೆ.

ಇದೀಗ ರಾಜ್ಯಪಾಲರು ಸಿಟಿ ರವಿ ಅವರಿಂದ ದೂರು ಪಡೆದಿದ್ದು, ಡಿಜಿಪಿ ಅವರನ್ನು ಕರೆದು, ಸ್ಪಷ್ಟೀಕರಣವನ್ನು ಘಟನೆ ಸಂಬಂಧ ಪಡೆಯುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

TAGGED:C.T Ravi gave 8 page complaint to the Governor
Share This Article
Facebook Twitter Copy Link Print
Previous Article Health Tips ನಿಮ್ಮ ಕಾಲಿನ ಆಕಾರವು ಏನು ಹೇಳುತ್ತದೆ? – ಈ ರೀತಿ ಇರೊವರು ಗುಣವಂತರು
Next Article Jayaprakash Baragur is no more ಸುಧಾ ಬರಗೂರು ಪತಿ ಜಯಪ್ರಕಾಶ್ ಇನ್ನಿಲ್ಲ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?