Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Jimmy Carter passed away ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ ನಿಧನ
ಪ್ರಮುಖವಿದೇಶ

Jimmy Carter passed away ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ ನಿಧನ

Share
0 Min Read
SHARE

newsics.com

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್(100) ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜಿಮ್ಮಿ ಕಾರ್ಟರ್ ಅಮೆರಿಕದ ಚಾರ್ಜಿಯಾದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. 1977 ರಿಂದ 1981ರವರೆಗೆ ಅಮೆರಿಕದ 39ನೇ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಇಸ್ರೇಲ್ ಮತ್ತು ಈಜಿಪ್ಟ್ ನಡುವೆ ಶಾಂತಿ ಸ್ಥಾಪನೆಗೆ ಪ್ರಮುಖ ಪಾತ್ರ ವಹಿಸಿದ್ದರು. ಇದಕ್ಕಾಗಿ ಅವರಿಗೆ ನೊಬೆಲ್ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಅವರ ನಿಧನಕ್ಕೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್, ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ.

South Korea plane crash ಕೊರಿಯಾದಲ್ಲಿ ವಿಮಾನ ಪತನ: ಮೃತರ ಸಂಖ್ಯೆ 179ಕ್ಕೇರಿಕೆ, ದುರಂತಕ್ಕೆ ಹಕ್ಕಿ ಡಿಕ್ಕಿ ಕಾರಣವಂತೆ

South Korea plane crash ಕೊರಿಯಾದಲ್ಲಿ ವಿಮಾನ ಪತನ: ಮೃತರ ಸಂಖ್ಯೆ 179ಕ್ಕೇರಿಕೆ, ದುರಂತಕ್ಕೆ ಹಕ್ಕಿ ಡಿಕ್ಕಿ ಕಾರಣವಂತೆ

TAGGED:Former US President Jimmy Carter passed away
Share This Article
Facebook Twitter Copy Link Print
Previous Article South Korea plane crash ಕೊರಿಯಾದಲ್ಲಿ ವಿಮಾನ ಪತನ: ಮೃತರ ಸಂಖ್ಯೆ 179ಕ್ಕೇರಿಕೆ, ದುರಂತಕ್ಕೆ ಹಕ್ಕಿ ಡಿಕ್ಕಿ ಕಾರಣವಂತೆ
Next Article Congress MLA Uma Thomas 15 ಅಡಿ ಕೆಳಗೆ ಬಿದ್ದ ಕಾಂಗ್ರೆಸ್ ಶಾಸಕಿ ಗಂಭೀರ: ವೆಂಟಿಲೇಟರ್ ನಲ್ಲಿ ಚಿಕಿತ್ಸೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?