Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Jog Falls ಹೊಸ ವರ್ಷ ಹಿನ್ನೆಲೆ – ಪ್ರವಾಸಿಗರಿಗೆ ಜೋಗ ಜಲಪಾತ ವೀಕ್ಷಣೆ ನಿರ್ಬಂಧ ತೆರವು
ಕರ್ನಾಟಕಪ್ರಮುಖ

Jog Falls ಹೊಸ ವರ್ಷ ಹಿನ್ನೆಲೆ – ಪ್ರವಾಸಿಗರಿಗೆ ಜೋಗ ಜಲಪಾತ ವೀಕ್ಷಣೆ ನಿರ್ಬಂಧ ತೆರವು

Share
1 Min Read
SHARE

newsics.com

ಶಿವಮೊಗ್ಗ: ಹೊಸ ವರ್ಷದ ಹಿನ್ನೆಲೆ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧವನ್ನು ಜಿಲ್ಲಾಡಳಿತ ತೆರವುಗೊಳಿಸಿದೆ.

ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವುದರಿಂದ ಜ.1 ರಿಂದ ಮಾ.15 ರವರೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಇದೀಗ ಹೊಸವರ್ಷಾಚರಣೆ ಹಿನ್ನೆಲೆಯಲ್ಲಿ ವ್ಯಾಪಕವಾಗಿ ಪ್ರವಾಸಿಗರು ಜೋಗಕ್ಕೆ ಬರುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಜೋಗ ನಿರ್ವಹಣಾ ಪ್ರಾಧಿಕಾರದ ಪ್ರವೇಶ ದ್ವಾರ ಬಿಟ್ಟು ಉಳಿದ ಸ್ಥಳಗಳಿಂದ ಜೋಗ ಜಲಪಾತ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ.

ಮುಖ್ಯ ರಸ್ತೆಯ ವೀವ್ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್, ಮುಂಬಯಿ ಬಂಗಲೆ, ಮುಂಗಾರು ಮಳೆ ಪಾಯಿಂಟ್ ಸೇರಿದಂತೆ ಇತರೆ ಸ್ಥಳಗಳಿಂದ ಪ್ರವಾಸಿಗರು ಜಲಪಾತದ ಸೊಬಗು ಕಣ್ತುಂಬಿಕೊಳ್ಳಬಹುದು ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

TAGGED:Jog Falls New Year Background – Jog Falls sighting restrictions lifted for tourists
Share This Article
Facebook Twitter Copy Link Print
Previous Article Contractor Sachin case] CID ಹೆಗಲಿಗೆ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್
Next Article Bigg Boss Kannada ಓವರ್ ಕಾನ್ಫಿಡೆನ್ಸ್ನಿಂದ ಎಡವಿದ ಮಂಜು; ತಿರುಗಿಬಿದ್ದ ವಿಕ್ರಮ್,ಚೈತ್ರಾ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?