Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > new year ಹೊಸ ವರ್ಷಾಚರಣೆಗೆ ನಾಳೆ ಮುರುಡೇಶ್ವರ ಕಡಲ ತೀರ ಓಪನ್
ಕರ್ನಾಟಕ

new year ಹೊಸ ವರ್ಷಾಚರಣೆಗೆ ನಾಳೆ ಮುರುಡೇಶ್ವರ ಕಡಲ ತೀರ ಓಪನ್

Share
1 Min Read
SHARE

newsics.com

ಕಾರವಾರ : ನಾಲ್ವರು ಯುವತಿಯರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮುರುಡೇಶ್ವರ ಬೀಚ್ನ ಕಡಲ ತೀರದಲ್ಲಿ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಆದರೆ, ಹೊಸ ವರ್ಷದ ಸಂಭ್ರಮಾಚರಣೆಗೆ ಆ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.

ಮಂಗಳವಾರದಿಂದ ಮುರುಡೇಶ್ವರದಲ್ಲಿ ಸ್ವಿಮ್ಮಿಂಗ್ ಜೋನ್ ಮತ್ತಷ್ಟು ವಿಸ್ತರಣೆ ಮಾಡಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಗೆ ಬರುವಂಥ ಪ್ರವಾಸಿಗರ ರಕ್ಷಣೆಯೇ ನಮ್ಮ ಆದ್ಯತೆ. ಸದ್ಯಕ್ಕೆ ಕಡಲ ತೀರದಲ್ಲಿ ಸುರಕ್ಷತೆ ಕ್ರಮ ಕೈಗೊಂಡಿದ್ದೇವೆ. ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸುವಂತೆ ತಿಳಿಸಲಾಗಿದೆ ಎಂದು ಕಾರವಾರದಲ್ಲಿ ಉತ್ತರ ಕನ್ನಡ ಡಿಸಿ ಲಕ್ಷ್ಮೀ ಪ್ರಿಯಾ ಹೇಳಿಕೆ ನೀಡಿದ್ದಾರೆ.

ಮುರುಡೇಶ್ವರದ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧವಿತ್ತು. ಕಳೆದ 20 ದಿನಗಳಿಂದ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಈ ಹಿಂದೆ ನಾಲ್ವರು ವಿದ್ಯಾರ್ಥಿನಿಯರ ಸಾವು ಉಂಟಾದ ಹಿನ್ನೆಲೆಯಲ್ಲಿ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ, ಇದೀಗ ಹೊಸ ವರ್ಷದ ಸಂಭ್ರಮಾಚರಣೆಗೆ ಆ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.

Share This Article
Facebook Twitter Copy Link Print
Previous Article Scorpio car caught fire ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರಿಗೆ ಬೆಂಕಿ, ಪ್ರಾಣಾಪಾಯದಿಂದ ನಾಲ್ವರು ಪಾರು, ಹೊತ್ತಿ ಉರಿದ ಕಾರು
Next Article Nandi hills ನಾಳೆಯಿಂದ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?