Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Muslim fatwa ಹೊಸ ವರ್ಷಾಚರಣೆ ವಿರುದ್ಧ ಮುಸ್ಲಿಂ ಸಂಘಟನೆ ಫತ್ವಾ!
ದೇಶಪ್ರಮುಖ

Muslim fatwa ಹೊಸ ವರ್ಷಾಚರಣೆ ವಿರುದ್ಧ ಮುಸ್ಲಿಂ ಸಂಘಟನೆ ಫತ್ವಾ!

Share
1 Min Read
SHARE

newsics.com

ನವದೆಹಲಿ: ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಭಾನುವಾರ ಹೊಸ ವರ್ಷಾಚರಣೆಯ ವಿರುದ್ಧ ಫತ್ವಾ ಹೊರಡಿಸಿದ್ದು, ಮುಸ್ಲಿಮರು ಅದನ್ನು ಆಚರಿಸದಂತೆ ಕಟ್ಟಪ್ಪಣೆ ಮಾಡಿದ್ದಾರೆ. ಬದಲಿಗೆ ಅವರ ನಂಬಿಕೆಗೆ ಹೊಂದಿಕೆಯಾಗುವ ಧಾರ್ಮಿಕ ಆಚರಣೆಗಳತ್ತ ಗಮನಹರಿಸುವಂತೆ ಒತ್ತಾಯಿಸಿದ್ದಾರೆ.
ಚಶ್ಮೆ ದರ್ಫ್ತಾ ಬರೇಲಿ ಈ ಫತ್ವಾ ಹೊರಡಿಸಿದ್ದು, ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಮುಸ್ಲಿಂ ಯುವಕರು ಮತ್ತು ಯುವತಿಯರು ಪಾಲ್ಗೊಳ್ಳಬಾರದು ಎಂದು ರಜ್ವಿ ಬರೇಲ್ವಿ ಸ್ಪಷ್ಟವಾಗಿ ಹೇಳಿದ್ದಾರೆ.
ಹೊಸ ವರ್ಷ ಆಚರಿಸುವುದು ಹೆಮ್ಮೆಯ ವಿಷಯವಲ್ಲ. ಇದನ್ನು ಆಚರಿಸಬಾರದು ಅಥವಾ ಅಭಿನಂದಿಸಬಾರದು ಎಂದು ಹೊಸ ವರ್ಷ ಆಚರಿಸುವ ಯುವಕ- ಯುವತಿಯರಿಗೆ ಫತ್ವಾದಲ್ಲಿ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಹೊಸ ವರ್ಷ ಕ್ರಿಶ್ಚಿಯನ್ ಕ್ಯಾಲೆಂಡರ್ ಆರಂಭ ಅಥವಾ ಇಂಗ್ಲೀಷರ ವರ್ಷವಾಗಿದೆ ಎಂದು ಪ್ರತಿಪಾದಿಸಿರುವ ರಜ್ವಿ ಬರೇಲ್ವಿ, ಅಂತಹ ಧಾರ್ಮಿಕೇತರ ಆಚರಣೆಗಳನ್ನು ಮುಸ್ಲಿಮರಿಗೆ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.

Bus strike is back ಡಿ.31ರ KSRTC ಬಸ್ ಮುಷ್ಕರ ವಾಪಸ್

Sruthi Hariharan ಕಪ್ಪು ಬಣ್ಣದ ಬಿಕಿನಿ ಧರಿಸಿ ಹಾಟ್ ಪೋಸ್ ಕೊಟ್ಟ ಶ್ರುತಿ ಹರಿಹರನ್

Bigg Boss Kannada ಬಿಗ್‌ ಬಾಸ್ ಮನೆಯಿಂದ ಎಲಿಮಿನೇಟ್ ಆದ ಐಶ್ವರ್ಯಾ ಶಿಂಧೋಗಿ…

TAGGED:Muslim organization fatwa against new year celebration!
Share This Article
Facebook Twitter Copy Link Print
Previous Article TODAY’S PREDICTION ಸುಪ್ರಭಾತ, ದಿನ ಭವಿಷ್ಯ, 30-12-2024, ಸೋಮವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article South Korea plane crash ಕೊರಿಯಾದಲ್ಲಿ ವಿಮಾನ ಪತನ: ಮೃತರ ಸಂಖ್ಯೆ 179ಕ್ಕೇರಿಕೆ, ದುರಂತಕ್ಕೆ ಹಕ್ಕಿ ಡಿಕ್ಕಿ ಕಾರಣವಂತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?