Muslim fatwa ಹೊಸ ವರ್ಷಾಚರಣೆ ವಿರುದ್ಧ ಮುಸ್ಲಿಂ ಸಂಘಟನೆ ಫತ್ವಾ!

newsics.com ನವದೆಹಲಿ: ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಭಾನುವಾರ ಹೊಸ ವರ್ಷಾಚರಣೆಯ ವಿರುದ್ಧ ಫತ್ವಾ ಹೊರಡಿಸಿದ್ದು, ಮುಸ್ಲಿಮರು ಅದನ್ನು ಆಚರಿಸದಂತೆ ಕಟ್ಟಪ್ಪಣೆ ಮಾಡಿದ್ದಾರೆ. ಬದಲಿಗೆ ಅವರ ನಂಬಿಕೆಗೆ ಹೊಂದಿಕೆಯಾಗುವ ಧಾರ್ಮಿಕ ಆಚರಣೆಗಳತ್ತ ಗಮನಹರಿಸುವಂತೆ ಒತ್ತಾಯಿಸಿದ್ದಾರೆ. ಚಶ್ಮೆ ದರ್ಫ್ತಾ ಬರೇಲಿ ಈ ಫತ್ವಾ ಹೊರಡಿಸಿದ್ದು, ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಮುಸ್ಲಿಂ ಯುವಕರು ಮತ್ತು ಯುವತಿಯರು ಪಾಲ್ಗೊಳ್ಳಬಾರದು ಎಂದು ರಜ್ವಿ ಬರೇಲ್ವಿ ಸ್ಪಷ್ಟವಾಗಿ ಹೇಳಿದ್ದಾರೆ. ಹೊಸ ವರ್ಷ ಆಚರಿಸುವುದು ಹೆಮ್ಮೆಯ ವಿಷಯವಲ್ಲ. … Continue reading Muslim fatwa ಹೊಸ ವರ್ಷಾಚರಣೆ ವಿರುದ್ಧ ಮುಸ್ಲಿಂ ಸಂಘಟನೆ ಫತ್ವಾ!