newsics.com ಮುವಾನ್: ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ಭಾನುವಾರ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 179ಕ್ಕೆ ಏರಿಕೆಯಾಗಿದೆ. ರಕ್ಷಣಾ ಸಿಬ್ಬಂದಿ ಹರಸಾಹಸ ಪಟ್ಟು ಇಬ್ಬರನ್ನು ರಕ್ಷಿಸಿದ್ದಾರೆ. ಸಿಬ್ಬಂದಿ ಸೇರಿ 181 ಜನರಿದ್ದ ಈ ವಿಮಾನ ಲ್ಯಾಂಡಿಂಗ್ ವೇಳೆ ರನ್‌ವೇಯಿಂದ ಜಾರಿ ಹೊರಗೆ ಸರಿದು ಮುವಾನ್ ವಿಮಾನ ನಿಲ್ದಾಣದ ತಡೆಗೋಡೆಗೆ ಡಿಕ್ಕಿಯಾಗಿ ಸ್ಫೋಟಗೊಂಡಿತ್ತು. ಈ ಭೀಕರ ವಿಮಾನ ಅಪಘಾತಕ್ಕೆ ಪಕ್ಷಿಗಳ ದಾಳಿ ಕಾರಣ ಎಂದು ಶಂಕಿಸಲಾಗುತ್ತಿದ್ದು, ವಿಮಾನ ಪತನಕ್ಕೂ ಮುನ್ನ ವಿಮಾನದ ಪೈಲಟ್ ವಾಯುಗೋಪುರಕ್ಕೆ … Continue reading South Korea plane crash ಕೊರಿಯಾದಲ್ಲಿ ವಿಮಾನ ಪತನ: ಮೃತರ ಸಂಖ್ಯೆ 179ಕ್ಕೇರಿಕೆ, ದುರಂತಕ್ಕೆ ಹಕ್ಕಿ ಡಿಕ್ಕಿ ಕಾರಣವಂತೆ
Copy and paste this URL into your WordPress site to embed
Copy and paste this code into your site to embed