railway station: ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
newsics.com ನವದೆಹಲಿ: ಉತ್ತರ ಪ್ರದೇಶದ ಅಲಿಗಢ್ ರೈಲು ನಿಲ್ದಾಣದಲ್ಲಿ ಚಲಿಸುವ ರೈಲು ಮತ್ತು ಪ್ಲಾಟ್‌ಫಾರ್ಮ್‌ನ ನಡುವೆ ಬಿದ್ದು ಆರ್ಎಎಫ್ ಜವಾನ ಮೃತಪಟ್ಟಿದ್ದಾರೆ. ರಜೆ ಪಡೆದು ಮನೆಗೆ ಹೊರಟಿದ್ದ ಸೈನಿಕ ರೈಲು ಹತ್ತಲು ಪ್ಲಾಟ್ಫಾರ್ಮ್ ಮೇಲೆ ನಡೆಯುತ್ತಿದ್ದಾಗ ಕಾಲು ಜಾರಿ ರೈಲಿನಡಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಜೆಎನ್ ವೈದ್ಯಕೀಯ ಕಾಲೇಜಿಗೆ ಸೇರಿಸಲಾಯಿತು. ಆದರೆ, ಚಿಕಿತ್ಸೆಯ ಸಮಯದಲ್ಲಿ ಅವರು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಯ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮೃತರನ್ನು ಅಲಿಗಢ್‌ನ 104ನೇ ಬೆಟಾಲಿಯನ್‌ನಲ್ಲಿ ನಿಯೋಜಿಸಲಾಗಿದ್ದ ಎಎಸ್‌ಐ … Continue reading railway station: ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
Copy and paste this URL into your WordPress site to embed
Copy and paste this code into your site to embed