Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ISRO ಸ್ಪೇಸ್ ಡಾಕಿಂಗ್(SpaDeX) ಪ್ರಯೋಗ ಉಡಾವಣೆ ಯಶಸ್ವಿ
ದೇಶಪ್ರಮುಖ

ISRO ಸ್ಪೇಸ್ ಡಾಕಿಂಗ್(SpaDeX) ಪ್ರಯೋಗ ಉಡಾವಣೆ ಯಶಸ್ವಿ

Share
2 Min Read
SHARE

newsics.com

ಶ್ರೀಹರಿಕೋಟಾ: PSLV-ಸಿ60 ರಾಕೆಟ್ ಮೂಲಕ ಸ್ಪೇಸ್ ಡಾಕಿಂಗ್(SpaDeX) ಪ್ರಯೋಗ ಉಡಾವಣೆ ಯಶಸ್ವಿಯಾಗಿ ಮಾಡಿದೆ. ಸೋಮವಾರ ರಾತ್ರಿ ಗಂಟೆಗೆ ಸರಿಯಾಗಿ PSLV-ಸಿ60 ರಾಕೆಟ್ ನಭೋಮಂಡಲಕ್ಕೆ ಚಿಮ್ಮಿತ್ತು. ಬಾಹ್ಯಾಕಾಶದಲ್ಲಿ ಎರಡು ನೌಕೆಗಳನ್ನು ಡಾಕಿಂಗ್ ಮಾಡುವ ಈ ಯೋಜನೆ ಇಸ್ರೋ ಸಾಧನೆಗೆ ಹಿಡಿದ ಕನ್ನಡಿಯಾಗಿದೆ.

ಈ ಮೂಲಕ ಸ್ಪೇಸ್‌ ಡಾಕಿಂಗ್‌ ತಂತ್ರಜ್ಞಾನ ಹೊಂದಿದೆ ಜಗತ್ತಿನ ನಾಲ್ಕನೇ ದೇಶ ಭಾರತ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ.
ಸೋಮವಾರ ರಾತ್ರಿ ಗಂಟೆಗೆ ಸರಿಯಾಗಿ PSLV-ಸಿ60 ರಾಕೆಟ್ ನಭೋಮಂಡಲಕ್ಕೆ ಚಿಮ್ಮಿತ್ತು. ಬಾಹ್ಯಾಕಾಶದಲ್ಲಿ ಎರಡು ನೌಕೆಗಳನ್ನು ಡಾಕಿಂಗ್ ಮಾಡುವ ಈ ಯೋಜನೆ ಇಸ್ರೋ ಸಾಧನೆಗೆ ಹಿಡಿದ ಕನ್ನಡಿಯಾಗಿದೆ.

ಈ ಮೂಲಕ ಸ್ಪೇಸ್‌ ಡಾಕಿಂಗ್‌ ತಂತ್ರಜ್ಞಾನ ಹೊಂದಿದೆ ಜಗತ್ತಿನ ನಾಲ್ಕನೇ ದೇಶ ಭಾರತ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ.

ಅತೀ ಕಡಿಮೆ ಖರ್ಚಿನಲ್ಲಿ ಚಂದ್ರಯಾನ3 ಸೇರಿದಂತೆ ಹಲವು ಯಶಸ್ವಿ ಯೋಜನೆಗಳನ್ನು ಇಸ್ರೋ ಸಾಧಿಸಿದೆ. ಇದೀಗ ಇಸ್ರೋ ಮುಡಿಗೆ ಮತ್ತೊಂದು ಗರಿ ಸೇರಿಕೊಂಡಿದೆ. ಭಾರತಕ್ಕೂ ಮೊದಲು ಅಮೇರಿಕ, ಚೀನಾ, ರಷ್ಯಾ ಈ ತಂತ್ರಜ್ಞಾನ ಬಳಸಿಕೊಂಡಿದೆ.

ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ PSLV-ಸಿ60 ರಾಕೆಟ್ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಜನವರಿ ತಿಂಗಳಲ್ಲೇ ಅಂದರೆ ಇನ್ನು ಕೆಲವೇ ದಿನಗಳಲ್ಲಿ ಸ್ಪೇಸ್ ಡಾಕಿಂಗ್ ಪ್ರಕ್ರಿಯೆಗಳು ಆರಂಭಗೊಳ್ಳಲಿದೆ.

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ಹಿಡಿತದಲ್ಲಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದ ರೀತಿಯಲ್ಲೇ ಇದೀಗ ಇಸ್ರೋ ತನ್ನ ಸ್ವದೇಶಿ ಭಾರತೀಯ ಅಂತರಿಕ್ಷ ನಿಲ್ದಾಣದ ಯೋಜನೆ ಹಾಕಿಕೊಂಡಿದೆ. ಈ ಕೇಂದ್ರ ಸ್ಥಾಪಿಸಲು ಸ್ಪೇಸ್ ಡಾಕಿಂಗ್ ಅತ್ಯವಶ್ಯಕವಾಗಿದೆ.

ಬಾಹ್ಯಾಕಾಶದಲ್ಲಿ ಭಾರತದ ಇಸ್ರೋ ಮಹತ್ವದ ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿದೆ. ಬಾಹ್ಯಾಕಾಶ ಕೇಂದ್ರಕ್ಕೆ ಗಗನಯಾತ್ರಿಗಳು, ಉಪಕರಣಗಳನ್ನು ಕಳುಹಿಸಲು ಡಾಕಿಂಗ್‌, ಅನ್‌ಡಾಕಿಂಗ್‌ ಸಾಮರ್ಥ್ಯ ಹಾಗೂ ಪರಿಣಿತಿ ಹೊಂದಿರಬೇಕು. ಇಷ್ಟೇ ಅಲ್ಲ ಮುಂದಿನ ಇಸ್ರೋದ ಪ್ರಮುಖ ಯೋಜನೆಗಳಾದ ಮಾನವರಹಿತ ಅಂತರಿಕ್ಷಯಾನ, ಚಂದ್ರನ ಅಂಗಳಕ್ಕೆ ಮನುಷ್ಯರ ರವಾನೆ ಸೇರಿದಂತೆ ಹಲವು ಯೋಜನೆಗಳಿಗೆ ಸ್ಪೇಸ್ ಡಾಕಿಂಗ್ ಅತೀ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಇಸ್ರೋದ ಮೊದಲ ಪ್ರಯೋಗ ಯಶಸ್ವಿಯಾಗಿ ಉಡಾವಣೆಯಾಗಿದೆ.
ಅಂತಿಮ ಹಂತದಲ್ಲಿ ಸಮಯ ಬದಲಾವಣೆಇಸ್ರೋ ಐತಿಹಾಸಿಕ ಸಾಧನೆಯ PSLV-ಸಿ60 ರಾಕೆಟ್ ಉಡಾವಣೆಯನ್ನು ರಾತ್ರಿ 9.58ಕ್ಕೆ ನಿಗಧಿಪಡಿಸಲಾಗಿತ್ತು. ಆದರೆ ಈ ಸಮಯ ಬದಲಾವಣೆ ಮಾಡಲಾಗಿತ್ತು. 9.58ರ ಬದಲು ರಾತ್ರಿ 10 ಗಂಟೆಗೆ ಬದಲಾವಣೆ ಮಾಡಲಾಗಿತ್ತು.

ಬಾಹ್ಯಾಕಾಶದಲ್ಲಿ ಸಸಿಗಳು ಚಿಗುರುವ ಬಗ್ಗೆಯೂ ಈ ಉಡ್ಡಯನದ ವೇಳೆ ಸಂಶೋಧನೆ ನಡೆಸಲಾಗುವುದು. ವಿಕ್ರಂ ಸಾರಾಬಾಯ್‌ ಬಾಹ್ಯಾಕಾಶ ಕೇಂದ್ರವು ಕ್ರಾಪ್ಸ್‌ ಹೆಸರಿನ ಯೋಜನೆಯಡಿ ಆಗಸದಲ್ಲೇ ಉಳಿಯಲಿರುವ ಕಡೆಯ ಹಂತದ ರಾಕೆಟ್‌ನಲ್ಲಿ ಸಸಿಗಳ ಬೆಳವಣಿಗೆ ಕುರಿತ ಪ್ರಯೋಗವನ್ನೂ ನಡೆಸಲಿದೆ.

ಯೋಜನೆಯ ಭಾಗವಾಗಿ ಮುಚ್ಚಿದ ಬಾಕ್ಸ್‌ ಒಂದರಲ್ಲಿ ಹಲಸಂದೆ ಬೀಜಗಳನ್ನು ಇಡಲಾಗಿದ್ದು ಅದು ಮೊಳಕೆಯೊಡೆದು, 2 ಎಲೆಗಳಾಗಿ ಅರಳುವ ತನಕದ ಮಾಹಿತಿ ಸಂಗ್ರಹಿಸಿ ಸಂಶೋಧನೆಗೆ ಒಳಪಡಿಸಲಿವೆ.

Scorpio car caught fire ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರಿಗೆ ಬೆಂಕಿ, ಪ್ರಾಣಾಪಾಯದಿಂದ ನಾಲ್ವರು ಪಾರು, ಹೊತ್ತಿ ಉರಿದ ಕಾರು

TAGGED:Space Docking (SpaDeX) trial launch successful
Share This Article
Facebook Twitter Copy Link Print
Previous Article Chaithra Achar ಬಿಕಿನಿಯಲ್ಲಿ ಚೈತ್ರಾ ಆಚಾರ್ ಬೋಲ್ಡ್ ಪೋಸ್!
Next Article Priya Prakash Warrier ಪೂಲ್ನಲ್ಲಿ ಪೋಸ್ ಕೊಟ್ಟ ಕಣ್ಸನ್ನೆ ಚೆಲುವೆ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?