Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Jayaprakash Baragur is no more ಸುಧಾ ಬರಗೂರು ಪತಿ ಜಯಪ್ರಕಾಶ್ ಇನ್ನಿಲ್ಲ
ಕರ್ನಾಟಕಪ್ರಮುಖಮನರಂಜನೆ

Jayaprakash Baragur is no more ಸುಧಾ ಬರಗೂರು ಪತಿ ಜಯಪ್ರಕಾಶ್ ಇನ್ನಿಲ್ಲ

Share
2 Min Read
SHARE

newsics.com

ಬೆಂಗಳೂರು: ಪ್ರಖ್ಯಾತ ವಾಗ್ಮಿ, ಹಾಸ್ಯ ಭಾಷಣದಿಂದಲೇ ಜನಪ್ರಿಯರಾಗಿದ್ದ ಸುಧಾ ಬರಗೂರು ಅವರ ಪತಿ ಜಯಪ್ರಕಾಶ್‌ ಬರಗೂರು(67) ಸೋಮವಾರ ನಿಧನರಾದರು.

ದೀರ್ಘ ಕಾಲದಿಂದ ಅನಾರೋಗ್ಯದಲ್ಲಿದ್ದ ಜಯಪ್ರಕಾಶ್‌ ಬರಗೂರು ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಜಯಪ್ರಕಾಶ್‌ ಬರಗೂರು ಅವರಿಗೆ ಕೆಲವು ವರ್ಷಗಳಿಂದ ಹೃದಯ ಸಮಸ್ಯೆ ಭಾದಿಸುತ್ತಿತ್ತು. ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿದ್ದ ಹಾಗೂ ಹಾಲಿ ಸಂಸದರಾಗಿರುವ ಡಾ.ಸಿ.ಎನ್‌. ಮಂಜುನಾಥ್‌ ಜಯಪ್ರಕಾಶ್ ಅವರಿಗೆ ಶಸ್ತ್ರಚಿಕಿತ್ಸೆಯನ್ನೂ ಮಾಡಿದ್ದರು. ಈ ಬಗ್ಗೆ ಸ್ವತಃ ಸುಧಾ ಬರಗೂರು ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ಹೇಳಿದ್ದರು. ಆದರೆ, ಹೃದಯ ಸಮಸ್ಯೆಯ ಕಾರಣದಿಂದಾಗಿಯೇ ಸಾವು ಕಂಡಿದ್ದಾರೆಯೇ ಎನ್ನುವುದು ಇನ್ನೂ ಗೊತ್ತಾಗಿಲ್ಲ.

ಜಯಪ್ರಕಾಶ್‌ ಬರಗೂರು ಅವರಿಗೆ ಪತ್ನಿ, ಓರ್ವ ಪುತ್ರಿ ಇದ್ದಾರೆ. ಬೆಂಗಳೂರಿನ ಬನಶಂಕರಿಯ ಚಿತಾಗಾರದಲ್ಲಿ ಮಂಗಳವಾರ ಅವರ ಅಂತ್ಯಸಂಸ್ಕಾರ ನೆರವೇರಲಿದೆ. ಕತ್ರಿಗುಪ್ಪೆಯ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಬಳಿ ಇರುವ ಸುಧಾ ಬರಗೂರು ಅವರ ನಿವಾಸದಲ್ಲಿ ಮಂಗಳವಾರ ಬೆಳಗ್ಗೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಬಗ್ಗೆ ಸ್ವತಃ ಸುಧಾ ಬರಗೂರು ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ಹೇಳಿದ್ದರು. ಆದರೆ, ಹೃದಯ ಸಮಸ್ಯೆಯ ಕಾರಣದಿಂದಾಗಿಯೇ ಸಾವು ಕಂಡಿದ್ದಾರೆಯೇ ಎನ್ನುವುದು ಇನ್ನೂ ಗೊತ್ತಾಗಿಲ್ಲ.

ಜಯಪ್ರಕಾಶ್‌ ಬರಗೂರು ಅವರಿಗೆ ಪತ್ನಿ, ಓರ್ವ ಪುತ್ರಿ ಇದ್ದಾರೆ. ಬೆಂಗಳೂರಿನ ಬನಶಂಕರಿಯ ಚಿತಾಗಾರದಲ್ಲಿ ಮಂಗಳವಾರ ಅವರ ಅಂತ್ಯಸಂಸ್ಕಾರ ನೆರವೇರಲಿದೆ. ಕತ್ರಿಗುಪ್ಪೆಯ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಬಳಿ ಇರುವ ಸುಧಾ ಬರಗೂರು ಅವರ ನಿವಾಸದಲ್ಲಿ ಮಂಗಳವಾರ ಬೆಳಗ್ಗೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಹಾಸ್ಯ ಕಾರ್ಯಕ್ರಮದಲ್ಲಿ ತಮ್ಮ ಪಟಪಟ ಮಾತುಗಳ ಮೂಲಕ ಜನಪ್ರಿಯರಾಗಿರುವ ಸುಧಾ ಬರಗೂರು, ಹಾಸ್ಯದ ಮೂಲಕವೇ ಸಮಾಜದ ಸಮಸ್ಯೆಗಳನ್ನು ಜನರ ಮುಂದಿಡುತ್ತಿರುವ ಸುಧಾ ಬರಗೂರು ಜೀವನದಲ್ಲೀಗ ಮೌನ ಆವರಿಸಿದೆ.

ಕಳೆದ ವರ್ಷ ವೀಕೆಂಡ್‌ ವಿತ್‌ ರಮೇಶ್‌ ಶೋನಲ್ಲಿ ಜಯದೇವ ಆಸ್ಪತ್ರೆಯ ಡಾ.ಮಂಜುನಾಥ್ ಅವರ ಕಾರ್ಯಕ್ರಮ ಪ್ರಸಾರವಾಗಿತ್ತು. ಈ ವೇಳೆ ಸುಧಾ ಬರಗೂರು ಮಾತನಾಡಿದ್ದರು. ತಮ್ಮ ಪತಿ ಜಯಪ್ರಕಾಶ್‌ ಅವರು ಮಂಜುನಾಥ್‌ ಅವರ ಆರೈಕೆ ಹಾಗೂ ಚಿಕಿತ್ಸೆಯಿಂದಲೇ ಬದುಕುಳಿದಿದ್ದರು ಎಂಬ ಅಸಲಿ ಸಂಗತಿಯನ್ನು ತಿಳಿಸಿದ್ದರು.

ಸುಧಾ ಬರಗೂರು ಅವರ ಪತಿ ಜಯಪ್ರಕಾಶ್ ಬರಗೂರು ಅವರ ಹಾರ್ಟ್‌ನಲ್ಲಿ ಸಮಸ್ಯೆ ಇದ್ದ ದಿನದಲ್ಲಿ, ಅವರ ಪತಿಗೆ ಯಾವುದೇ ತೊಂದರೆಯಾಗದಂತೆ ಕಾಪಾಡಿದ್ದು ಡಾ. ಮಂಜುನಾಥ್ ಎಂದು ಸುಧಾ ಬರಗೂರು ಹೇಳಿದ್ದರು.

https://www.facebook.com/share/v/14YrgzNzmE/

TAGGED:Orator Sudha Baraguru's husband Jayaprakash is no more
Share This Article
Facebook Twitter Copy Link Print
Previous Article C.T RAVI ರಾಜ್ಯಪಾಲರಿಗೆ 8 ಪುಟಗಳ ದೂರು ನೀಡಿದ ಸಿ.ಟಿ ರವಿ
Next Article D.K Suresh ಜ್ಯುವೆಲ್ಲರಿ ಒಡತಿಗೆ ವಂಚನೆ ಕೇಸ್: ಐಶ್ವರ್ಯಾ ಗೌಡ ವಿರುದ್ಧ ಡಿ.ಕೆ. ಸುರೇಶ್ ದೂರು

Popular Posts

ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಅಬಾಷನ್.!

1 Min Read

CJI in London ಲಂಡನ್‌ನಲ್ಲಿ ಸಿಜೆಐ ಸೂರ್ಯಕಾಂತ್‌ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ

2 Min Read

ಕೆಟ್ಟ ಮುಹೂರ್ತದಲ್ಲಿ ಡಿಕೆ ಪ್ರಮಾಣವಚನ ಸ್ವೀಕರಿಸಿದ್ರಾ? ಕಾಂಗ್ರೆಸ್​ ಛಿದ್ರವಾಗುತ್ತಾ? ಅಧಿಕಾರಿಗಳು ಜೀವ ಕಳೆದುಕೊಳ್ತಾರಾ? ಭಯಾನಕ ಭವಿಷ್ಯವಾಣಿ ಹೇಳ್ತಿರೋದೇನು?

2 Min Read

Ex CM Mamata ದೇವಸ್ಥಾನದಲ್ಲಿ ಮಾಜಿ‌ ಸಿಎಂ ಮಮತಾಗೆ ಕ್ಯಾರೇ ಎನ್ನದ ಜನ! ಸಾಲಲ್ಲಿ ನಿಂತು ದೇವಿ ದರ್ಶನ ಪಡೆದ ದೀದಿ! ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳನ್ನು ಕೊಂದ ಹೆತ್ತ ತಾಯಿ

1 Min Read
ಕರ್ನಾಟಕದೇಶಪ್ರಮುಖ

Karnataka CET Result 2026 ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ!

1 Min Read
ಕರ್ನಾಟಕದೇಶಪ್ರಮುಖ

KCET Result 2026 ಕರ್ನಾಟಕ UG-CET ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಪಟ್ಟಿ

1 Min Read
ಕರ್ನಾಟಕಪ್ರಮುಖ

ಸುರ್ಜೆವಾಲಾ ಮನವೊಲಿಕೆ ಸಕ್ಸಸ್ : ಇಂದು ಸಂಜೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?