Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Scorpio car caught fire ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರಿಗೆ ಬೆಂಕಿ, ಪ್ರಾಣಾಪಾಯದಿಂದ ನಾಲ್ವರು ಪಾರು, ಹೊತ್ತಿ ಉರಿದ ಕಾರು
ಕರ್ನಾಟಕಪ್ರಮುಖ

Scorpio car caught fire ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರಿಗೆ ಬೆಂಕಿ, ಪ್ರಾಣಾಪಾಯದಿಂದ ನಾಲ್ವರು ಪಾರು, ಹೊತ್ತಿ ಉರಿದ ಕಾರು

Share
0 Min Read
SHARE

newsics.com

ಹಾವೇರಿ: ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರಿಗೆ ದಿಢೀರ್ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಸೋಮವಾರ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಸ್ಕಾರ್ಪಿಯೋ ಕಾರಿಗೆ ಏಕಾಏಕಿ ಬೆಂಕಿ ಹತ್ತಿ ಧಗಧಗನೇ ಹೊತ್ತಿ ಉರಿದಿದೆ. ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರಿನಲ್ಲಿದ್ದ ನಾಲ್ವರು ಗೋವಾಕ್ಕೆ ಹೋಗಿ
ಬೆಂಗಳೂರಿಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದ್ದು, ತಾಂತ್ರಿಕ ದೋಷದಿಂದ ಸ್ಕಾರ್ಪಿಯೋ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸುವಷ್ಟರಲ್ಲಿಯೇ ಕಾರು ಉರಿದು ಭಸ್ಮವಾಗಿತ್ತು. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bigg Boss Kannada ಬಿಗ್ಬಾಸ್ ಮನೆಯಲ್ಲಿ ಯಾರಿಗೆ ಜಾಸ್ತಿ ಇದೆ ನೆಗೆಟಿವ್ ಗುಣ: ಭವ್ಯಾ ಗೌಡ- ಮಂಜು ನಡುವೆ ಟಾಕ್ ವಾರ್, ವಿಡಿಯೋ ನೋಡಿ

Amrit Shirur ನನ್ನ ಸಾವಿಗೆ ನಾನೇ ಕಾರಣ, ಯಾರೂ ಕಾರಣರಲ್ಲ: KSDL ಅಧಿಕಾರಿ ಆತ್ಮಹ*ತ್ಯೆ

cigarette kills life ಒಂದು ಸಿಗರೇಟ್‌ನಿಂದ ಮಹಿಳೆಯರ 22‌ ನಿಮಿಷ, ಪುರುಷರ 17 ನಿಮಿಷ ಜೀವಿತಾವಧಿ ನಾಶ!

TAGGED:four people escapedThe moving Scorpio car caught fire
Share This Article
Facebook Twitter Copy Link Print
Previous Article cigarette kills life ಒಂದು ಸಿಗರೇಟ್‌ನಿಂದ ಮಹಿಳೆಯರ 22‌ ನಿಮಿಷ, ಪುರುಷರ 17 ನಿಮಿಷ ಜೀವಿತಾವಧಿ ನಾಶ!
Next Article new year ಹೊಸ ವರ್ಷಾಚರಣೆಗೆ ನಾಳೆ ಮುರುಡೇಶ್ವರ ಕಡಲ ತೀರ ಓಪನ್

Popular Posts

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read

ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

2 Min Read

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read

You Might Also Like

ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ

1 Min Read
ಕರ್ನಾಟಕಪ್ರಮುಖ

ಪ್ರೇಯಸಿಯ ಮರ್ಯಾದಾ ಹತ್ಯೆ ನೋವು ತಾಳಲಾರದೆ ಪ್ರಿಯಕನ ಆತ್ಮಹತ್ಯೆ; ಪ್ರೇಯಸಿಯ ಜನ್ಮ ದಿನದಂದೇ ಜೀವ ಅಂತ್ಯ.

1 Min Read
ಪ್ರಮುಖಕರ್ನಾಟಕ

ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಗರ್ಭಪಾತ.!

1 Min Read
ದೇಶಪ್ರಮುಖವಿದೇಶ

CJI in London ಲಂಡನ್‌ನಲ್ಲಿ ಸಿಜೆಐ ಸೂರ್ಯಕಾಂತ್‌ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?