Bus strike ಡಿ.31ರ KSRTC ಬಸ್ ಮುಷ್ಕರ ವಾಪಸ್
newsics.com ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಡಿ.31ರಂದು ಕರೆನೀಡಿದ್ದ ಸಾರಿಗೆ ಮುಷ್ಕರ ಹಿಂಪಡೆಯಲಾಗಿದೆ. ಮುಖ್ಯಮಂತ್ರಿ ಕಾವೇರಿ ನಿವಾಸದಲ್ಲಿ ಭಾನುವಾರ ಕರೆದಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಇಲಾಖೆಯು 4 ನಿಗಮಗಳ ವ್ಯವಸ್ಥಾಪಕರು ಭಾಗಿಯಾಗಿದ್ದರು. ನೌಕರರ ಸಮಸ್ಯೆ ಆಲಿಸಿದ ಸರ್ಕಾರ ಕೊನೆಗೆ ವಿವಿಧ ಬೇಡಿಕೆ ಈಡೇರಿಕೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ ಎನ್ನಲಾಗಿದೆ. ಹೀಗಾಗಿ, … Continue reading Bus strike ಡಿ.31ರ KSRTC ಬಸ್ ಮುಷ್ಕರ ವಾಪಸ್
Copy and paste this URL into your WordPress site to embed
Copy and paste this code into your site to embed