Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಜ್ಯೋತಿಷ್ಯ > Health Tips ನಿಮ್ಮ ಕಾಲಿನ ಆಕಾರವು ಏನು ಹೇಳುತ್ತದೆ? – ಈ ರೀತಿ ಇರೊವರು ಗುಣವಂತರು
ಜ್ಯೋತಿಷ್ಯಪ್ರಮುಖಲೈಫ್‌ಸ್ಟೈಲ್

Health Tips ನಿಮ್ಮ ಕಾಲಿನ ಆಕಾರವು ಏನು ಹೇಳುತ್ತದೆ? – ಈ ರೀತಿ ಇರೊವರು ಗುಣವಂತರು

Share
1 Min Read
SHARE

newsics.com
ಪ್ರತಿಯೊಬ್ಬರೂ ಒಂದೊಂದು ರೀತಿಯ ವ್ಯಕ್ತಿತ್ವವನ್ನು ಹೊಂದಿರುತ್ತಾರೆ. ವ್ಯಕ್ತಿಯೊಬ್ಬನ ಗುಣ, ಸ್ವಭಾವ ತಿಳಿಯಲು ಆತನೊಂದಿಗೆ ಸ್ವಲ್ಪ ಸಮಯ ಕಳೆದರೆ ಆ ವ್ಯಕ್ತಿ ಹೇಗೆ ಎನ್ನುವುದು ತಿಳಿಯುತ್ತದೆ. ಆದರೆ ದೇಹದಲ್ಲಿನ ಅಂಗಾಂಗಗಳನ್ನು ನೋಡಿಕೊಂಡೇ ವ್ಯಕ್ತಿಯು ಹೇಗೆಂದು ನಿರ್ಣಯಿಸಬಹುದು.

ನಮಗೆ ಗೊತ್ತಿಲ್ಲದೇ ನಮ್ಮಲ್ಲಿರುವ ರಹಸ್ಯಮಯ ವ್ಯಕ್ತಿತ್ವವನ್ನು ಹೊರ ಹಾಕುತ್ತವೆ ಎನ್ನುವುದು ಅಚ್ಚರಿ ಎನಿಸಿದರೂ ಸತ್ಯ. ನಿಮ್ಮ ಕಾಲಿನ ಆಕಾರದ ಮೇಲೆ ನಿಮ್ಮ ಗುಣ ಸ್ವಭಾವ ಹಾಗೂ ವ್ಯಕ್ತಿತ್ವ ಹೇಗೆ ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು.

  1. ಚಿತ್ರ ಎ ನಲ್ಲಿರುವಂತೆ ಕಾಲಿನ ಆಕಾರವನ್ನು ಹೊಂದಿದ್ದರೆ, ಈ ವ್ಯಕ್ತಿಗಳು ಪ್ರೀತಿಪಾತ್ರರೊಂದಿಗೆ ಆಳವಾಗಿ ಸಂಪರ್ಕ ಹೊಂದಿರುತ್ತಾರೆ. ನಿಷ್ಠೆ ಹಾಗೂ ಪ್ರಾಮಾಣಿಕತೆಗೆ ಮತ್ತೊಂದು ಹೆಸರೇ ಈ ವ್ಯಕ್ತಿಗಳು ಎನ್ನಬಹುದು. ಈ ವ್ಯಕ್ತಿಗಳು ಭಾವನಾತ್ಮಕ ಜೀವಿಗಳಾಗಿದ್ದು, ಹಿಂದೆ ಮುಂದೆ ಯೋಚನೆ ಮಾಡದೇ ಸಹಾಯ ಮಾಡುವ ಗುಣವನ್ನು ಹೊಂದಿರುತ್ತಾರೆ.
    ತಮ್ಮ ಸರಳವಾದ ಗುಣ ಸ್ವಭಾವದಿಂದಲೇ ಸ್ನೇಹಿತರು ಮತ್ತು ಕುಟುಂಬದಲ್ಲಿ ನಂಬಿಕೆ ಹಾಗೂ ವಿಶ್ವಾಸಕ್ಕೆ ಪಾತ್ರರಾಗುತ್ತಾರೆ.
  • ಚಿತ್ರ ಬಿ ನಲ್ಲಿರುವಂತೆ ಕಾಲಿನ ಆಕಾರವನ್ನು ಹೊಂದಿರುವ ವ್ಯಕ್ತಿಗಳು ಹೃದಯವಂತ ವ್ಯಕ್ತಿಗಳಾಗಿರುತ್ತಾರೆ. ಸಾಹಸಮಯ ಪ್ರವೃತ್ತಿಯನ್ನು ಹೊಂದಿದ್ದು, ಹೊಸದನ್ನು ಮಾಡಲು ಹಾಗೂ ಕಲಿಯಲು ಇಷ್ಟ ಪಡುತ್ತಾರೆ. ಇವರ ಶಕ್ತಿಯುತ ವ್ಯಕ್ತಿತ್ವವು ಸುತ್ತಮುತ್ತಲಿನ ವ್ಯಕ್ತಿಗಳನ್ನು ಇವರತ್ತ ಆಕರ್ಷಿಸುತ್ತದೆ.
  • ಚಿತ್ರ ಸಿ ನಲ್ಲಿರುವಂತೆ ಕಾಲಿನ ಆಕಾರವನ್ನು ಹೊಂದಿರುವ ವ್ಯಕ್ತಿಗಳು ಪ್ರೀತಿ, ವಿಶ್ವಾಸದಿಂದ ಕೂಡಿರುತ್ತಾರೆ. ಈ ವ್ಯಕ್ತಿಗಳು ತಮ್ಮ ಆತ್ಮೀಯ ವ್ಯಕ್ತಿಗಳ ಯೋಗಕ್ಷೇಮಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ.
  • ಕಾಲಿನ ಆಕಾರ ವ್ಯಕ್ತಿ ಚಿತ್ರ ಡಿ ನಲ್ಲಿರುವಂತಿದ್ದರೆ ಆ ವ್ಯಕ್ತಿಗಳು ಇತರರಿಗೆ ಪ್ರೋತ್ಸಾಹ ನೀಡುವ ವ್ಯಕ್ತಿಗಳಾಗಿರುತ್ತಾರೆ. ಇವರ ಮಾತುಗಳು ಆಪ್ತ ಜನರಿಗೆ ಬೆಂಬಲ ಹಾಗೂ ಸಾಂತ್ವನವಾಗಿರುತ್ತದೆ. ತಮ್ಮ ಯೋಚಿಸುವ ರೀತಿ, ವಿಭಿನ್ನವಾದ ದೃಷ್ಟಿಕೋನದಿಂದ ಇತರರನ್ನು ಸೆಳೆಯುವ ವ್ಯಕ್ತಿತ್ವ ಇವರದ್ದಾಗಿರುತ್ತದೆ.

Health Tips ಅಸಿಡಿಟಿಗೆ ಈ ಕಾಯಿ ರಾಮಬಾಣ: ಇದು ಎಷ್ಟು ಪ್ರಯೋಜನಕಾರಿ?

Health Tips ಬೆಳಗ್ಗೆ ತುಪ್ಪ ಸೇವನೆ ಏಕೆ ಮಾಡಬೇಕು? ಪ್ರತಿನಿತ್ಯ ಸೇವಿಸಿದರೆ ಏನೆಲ್ಲಾ ಲಾಭ?

TAGGED:What does your leg shape say? - Someone like this is good
Share This Article
Facebook Twitter Copy Link Print
Previous Article sold 9 day old baby 9 ದಿನದ ಶಿಶುವನ್ನೇ ಮಾರಾಟ ಮಾಡಿ ಬೈಕ್ ಖರೀದಿಸಿದ ದಂಪತಿ!
Next Article C.T RAVI ರಾಜ್ಯಪಾಲರಿಗೆ 8 ಪುಟಗಳ ದೂರು ನೀಡಿದ ಸಿ.ಟಿ ರವಿ

Popular Posts

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

You Might Also Like

ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?