Health Tips ನಿಮ್ಮ ಕಾಲಿನ ಆಕಾರವು ಏನು ಹೇಳುತ್ತದೆ? – ಈ ರೀತಿ ಇರೊವರು ಗುಣವಂತರು
newsics.com ಪ್ರತಿಯೊಬ್ಬರೂ ಒಂದೊಂದು ರೀತಿಯ ವ್ಯಕ್ತಿತ್ವವನ್ನು ಹೊಂದಿರುತ್ತಾರೆ. ವ್ಯಕ್ತಿಯೊಬ್ಬನ ಗುಣ, ಸ್ವಭಾವ ತಿಳಿಯಲು ಆತನೊಂದಿಗೆ ಸ್ವಲ್ಪ ಸಮಯ ಕಳೆದರೆ ಆ ವ್ಯಕ್ತಿ ಹೇಗೆ ಎನ್ನುವುದು ತಿಳಿಯುತ್ತದೆ. ಆದರೆ ದೇಹದಲ್ಲಿನ ಅಂಗಾಂಗಗಳನ್ನು ನೋಡಿಕೊಂಡೇ ವ್ಯಕ್ತಿಯು ಹೇಗೆಂದು ನಿರ್ಣಯಿಸಬಹುದು. ನಮಗೆ ಗೊತ್ತಿಲ್ಲದೇ ನಮ್ಮಲ್ಲಿರುವ ರಹಸ್ಯಮಯ ವ್ಯಕ್ತಿತ್ವವನ್ನು ಹೊರ ಹಾಕುತ್ತವೆ ಎನ್ನುವುದು ಅಚ್ಚರಿ ಎನಿಸಿದರೂ ಸತ್ಯ. ನಿಮ್ಮ ಕಾಲಿನ ಆಕಾರದ ಮೇಲೆ ನಿಮ್ಮ ಗುಣ ಸ್ವಭಾವ ಹಾಗೂ ವ್ಯಕ್ತಿತ್ವ ಹೇಗೆ ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು. ಚಿತ್ರ ಎ ನಲ್ಲಿರುವಂತೆ ಕಾಲಿನ ಆಕಾರವನ್ನು … Continue reading Health Tips ನಿಮ್ಮ ಕಾಲಿನ ಆಕಾರವು ಏನು ಹೇಳುತ್ತದೆ? – ಈ ರೀತಿ ಇರೊವರು ಗುಣವಂತರು
Copy and paste this URL into your WordPress site to embed
Copy and paste this code into your site to embed