Infosys Campus ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ: ಮನೆಯಿಂದಲೇ ಕೆಲಸ ಮಾಡಲು ಸೂಚನೆ
newsics.com ಮೈಸೂರು: ಇಲ್ಲಿನ ಇನ್ಫೋಸಿಸ್ ಡಿಸಿ ಕ್ಯಾಂಪಸ್‌ನಲ್ಲಿ ಮಂಗಳವಾರ ಬೆಳಗಿನ ಜಾವ ಚಿರತೆ ಕಾಣಿಸಿಕೊಂಡಿದೆ. ಇದರಿಂದ ಕ್ಯಾಂಪಸ್ ಸುತ್ತಮುತ್ತ ಭಯದ ವಾತಾವರಣ ನಿರ್ಮಾಣವಾಗಿದೆ. ಕಂಪನಿ ಆಡಳಿತ ಮಂಡಳಿ, ಉದ್ಯೋಗಿಗಳು ಆತಂಕದಲ್ಲಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಕಂಪನಿಯು ಮಂಗಳವಾರ (ಡಿಸೆಂಬರ್ 31) ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚನೆ ನೀಡಿದೆ. ಮೈಸೂರು ಇನ್ಫೋಸಿಸ್ ಕ್ಯಾಂಪಸ್ ಸುತ್ತಮುತ್ತ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಟಾಸ್ಕ್ ಫೋರ್ಸ್ ಕ್ಯಾಂಪಸ್ ಸುರಕ್ಷತೆಯನ್ನು ಪರಿಶೀಲಿಸಲಾಗುತ್ತಿದೆ. ಚಿರತೆಯ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಇನ್ಫೋಸಿಸ್ ಕಂಪನಿ ಮಾನವ … Continue reading Infosys Campus ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ: ಮನೆಯಿಂದಲೇ ಕೆಲಸ ಮಾಡಲು ಸೂಚನೆ
Copy and paste this URL into your WordPress site to embed
Copy and paste this code into your site to embed