Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > New Year celebrations ಹೊಸ ವರ್ಷ ಸಂಭ್ರಮಾಚರಣೆಗೆ ಕ್ಷಣಗಣನೆ
ಕರ್ನಾಟಕಪ್ರಮುಖ

New Year celebrations ಹೊಸ ವರ್ಷ ಸಂಭ್ರಮಾಚರಣೆಗೆ ಕ್ಷಣಗಣನೆ

Share
1 Min Read
SHARE

newsics.com

ಬೆಂಗಳೂರು: ಹೊಸ ವರ್ಷ ಸಂಭ್ರಮಾಚರಣೆಗೆ ಕೌಂಟ್‌ಡೌನ್ ಶುರುವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೊಸ ವರ್ಷದ ಸ್ವಾಗತಕ್ಕೆ ಸಿದ್ಧತೆಗಳು ನಡೆದಿವೆ.

ಅದರಲ್ಲೂ ಬೆಂಗಳೂರಿನಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಪಡೆ ಹದ್ದಿನ ಕಣ್ಣಿಟ್ಟಿದೆ. ಈಗಾಗಲೇ ಬೆಂಗಳೂರಲ್ಲಿ ನ್ಯೂ ಇಯರ್ ಜೋಶ್ ಎಲ್ಲೆಡೆ ಕಾಣುತ್ತಿದೆ. ಎಂ.ಜಿ ರೋಡ್, ಬ್ರಿಗೇಡ್‌ ರೋಡ್‌ನಲ್ಲಿ ಅಂತಿಮ ಹಂತದ ಸಿದ್ಧತೆ ಮುಗಿದಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಮಹಿಳೆಯರಿಗೂ ನ್ಯೂ ಇಯರ್ ಸೆಲೆಬ್ರೇಷನ್‌ನಲ್ಲಿ ಭಾಗಿಯಾಗಬೇಕೆಂಬ ಆಸೆ ಇರುತ್ತದೆ. ಆದರೆ, ಈ ಹಿಂದೆ ನಡೆದಿರೋ ಅಹಿತಕರ ಘಟನೆಗಳಿಂದ ಮಹಿಳೆಯರಲ್ಲಿ ಸಹಜವಾಗಿಯೇ ಭಯ ಇರುತ್ತದೆ. ಆದರೆ, ಈ ಬಾರಿ ಮಹಿಳೆಯರು ನಿರಾಂತಕವಾಗಿ ನ್ಯೂ ಇಯರ್ ಸೆಲೆಬ್ರೇಷನ್‌ನಲ್ಲಿ ಭಾಗಿಯಾಗಬಹುದು. ಎಂ.ಜಿ ರೋಡ್‌, ಬ್ರಿಗೇಡ್‌ ರಸ್ತೆಯಲ್ಲಿ ಸಂಭ್ರಮಿಸಬಹುದು. ಯಾಕಂದರೆ, ಈ ಬಾರಿ ಮಹಿಳೆಯರ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಲಾಗಿದೆ.

ಮಹಿಳೆಯರ ರಕ್ಷಣೆಗಾಗಿ ಪಬ್‌ಗಳಲ್ಲಿ ಲೇಡಿ ಬೌನ್ಸರ್ಸ್ ನಿಯೋಜನೆ ಮಾಡಲಾಗಿದೆ. ಮಹಿಳೆಯರು ಕುಣಿದು ಕುಪ್ಪಳಿಸಲು ಪ್ರತ್ಯೇಕ ಡ್ಯಾನ್ಸ್ ಫ್ಲೋರ್ ನಿರ್ಮಿಸಲಾಗಿದೆ. ಪತಿ-ಪತ್ನಿ, ಕಪಲ್ಸ್, ಲವರ್ಸ್‌ಗೆ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಲೇಡಿ ಬೌನ್ಸರ್ಸ್, ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದ್ದು, ಪಾರ್ಟಿ ನಂತರ ಮಹಿಳೆಯರನ್ನು ಮನೆಗೆ ತಲುಪಿಸಲು ಆದ್ಯತೆ ನೀಡಲಾಗುವುದು. ಸುರಕ್ಷಾ ಕ್ಯಾಬ್ ಸರ್ವಿಸ್ ಮೂಲಕ ಮನೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುವುದು.

TAGGED:Countdown to New Year celebrations; How is the preparation across the state?
Share This Article
Facebook Twitter Copy Link Print
Previous Article Karnataka PUC Exam ದ್ವಿತೀಯ PUC ಪರೀಕ್ಷೆ ವೇಳಾಪಟ್ಟಿ ಪ್ರಕಟ
Next Article Jyotishya ಇಂದು ಈ ಐದು ರಾಶಿಯವರಿಗೆ ಉತ್ತಮ ಯಶಸ್ಸಿನ ಸಾಧ್ಯತೆ, ಲಕ್ಷಾಧಿಪತಿ ಯೋಗ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?