New Year celebrations ಹೊಸ ವರ್ಷ ಸಂಭ್ರಮಾಚರಣೆಗೆ ಕ್ಷಣಗಣನೆ
newsics.com ಬೆಂಗಳೂರು: ಹೊಸ ವರ್ಷ ಸಂಭ್ರಮಾಚರಣೆಗೆ ಕೌಂಟ್‌ಡೌನ್ ಶುರುವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೊಸ ವರ್ಷದ ಸ್ವಾಗತಕ್ಕೆ ಸಿದ್ಧತೆಗಳು ನಡೆದಿವೆ. ಅದರಲ್ಲೂ ಬೆಂಗಳೂರಿನಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಪಡೆ ಹದ್ದಿನ ಕಣ್ಣಿಟ್ಟಿದೆ. ಈಗಾಗಲೇ ಬೆಂಗಳೂರಲ್ಲಿ ನ್ಯೂ ಇಯರ್ ಜೋಶ್ ಎಲ್ಲೆಡೆ ಕಾಣುತ್ತಿದೆ. ಎಂ.ಜಿ ರೋಡ್, ಬ್ರಿಗೇಡ್ ರೋಡ್‌ನಲ್ಲಿ ಅಂತಿಮ ಹಂತದ ಸಿದ್ಧತೆ ಮುಗಿದಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ. ಮಹಿಳೆಯರಿಗೂ ನ್ಯೂ ಇಯರ್ ಸೆಲೆಬ್ರೇಷನ್‌ನಲ್ಲಿ ಭಾಗಿಯಾಗಬೇಕೆಂಬ ಆಸೆ ಇರುತ್ತದೆ. ಆದರೆ, ಈ ಹಿಂದೆ ನಡೆದಿರೋ ಅಹಿತಕರ ಘಟನೆಗಳಿಂದ … Continue reading New Year celebrations ಹೊಸ ವರ್ಷ ಸಂಭ್ರಮಾಚರಣೆಗೆ ಕ್ಷಣಗಣನೆ
Copy and paste this URL into your WordPress site to embed
Copy and paste this code into your site to embed