Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಕಾಲಕ್ಕೆ ಚಿಕಿತ್ಸೆ ಸಿಗದೇ ತಾಯಿ-ಮಗು ಸಾವು : ವಿಷ ಸೇವಿಸಿ ಪತಿಯೂ ಆತ್ಮಹತ್ಯೆಗೆ ಯತ್ನ
ಕರ್ನಾಟಕಪ್ರಮುಖ

ಸಕಾಲಕ್ಕೆ ಚಿಕಿತ್ಸೆ ಸಿಗದೇ ತಾಯಿ-ಮಗು ಸಾವು : ವಿಷ ಸೇವಿಸಿ ಪತಿಯೂ ಆತ್ಮಹತ್ಯೆಗೆ ಯತ್ನ

Share
1 Min Read
SHARE

newsics.com

ಹುಬ್ಬಳ್ಳಿ: ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲಿಯೇ ಮಗು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ತಾಯಿ ಕೂಡ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬೆಳಗಾವಿಯ ದಂಪತಿಯ ದುರಂತ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಮೇಲ್ಮಟ್ಟಿ ಗ್ರಾಮದ ರಾಧಿಕಾ ಗಡ್ಡಹೊಳಿ ಎಂಟೂವರೆ ತಿಂಗಳ ಗರ್ಭಿಣಿಯಾಗಿದ್ದರು.

ರಾತ್ರಿ 8 ಗಂಟೆ ಸುಮಾರಿಗೆ ರಾಧಿಕಾಳಿಗೆ ಪಿಡ್ಸ್ ಬಂದಿದ್ದು, ತಕ್ಷಣ ಯಮಕನಮರಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಬೆಳಗಾವಿಯ ಕೆ ಎಸ್ ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗರ್ಭಿಣಿ ಸ್ಥಿತಿ ಗಂಭೀರವಾಗಿದೆ ಮೊದಲು ಹಣ ಕಟ್ಟಿ ಚಿಕಿತ್ಸೆ ಕೊಡುತ್ತೇವೆ ಎಂದು ವೈದ್ಯರು ಹೇಳಿದ್ದರು.ದೊಡ್ಡಮೊಟ್ಟದ ಹಣ ಕಟ್ಟಲು ಆಗಲ್ಲ ಎಂದು ಮಧ್ಯರಾತ್ರಿ ಡಿಸ್ಚಾರ್ಜ್ ಮಾಡಿಸಿಕೊಂಡ ಕುಟುಂಬದವರು, ಗರ್ಭಿಣಿಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆಸ್ಪತ್ರೆಗೆ ಅಲೆಯುವ ವೇಳೆ ಮಗು ಗರ್ಭದಲ್ಲೇ ಸಾವನ್ನಪ್ಪಿದೆ. ನಂತರ ಮಹಿಳೆ ಸ್ಥಿತಿ ಗಂಭೀರವಾಗಿದ್ದು, ಮಗುವನ್ನು ಹೊರತೆಗೆಯಲು ವೈದ್ಯರು ಹರಸಾಹಸಪಟ್ಟಿದ್ದರು.ಮತ್ತೊಂದೆಡೆ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮಹಿಳೆ ರಾಧಿಕಾ ಇದೀಗ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪತ್ನಿ ಸಾವಿನ ವಿಷಯ ತಿಳಿದು ಪತಿ ಮಲ್ಲೇಶ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

TAGGED:Death of mother and child without timely treatment: Husband also tried to commit suicide by consuming poison
Share This Article
Facebook Twitter Copy Link Print
Previous Article Health Tips ಬೆಳಗ್ಗೆ ತುಪ್ಪ ಸೇವನೆ ಏಕೆ ಮಾಡಬೇಕು? ಪ್ರತಿನಿತ್ಯ ಸೇವಿಸಿದರೆ ಏನೆಲ್ಲಾ ಲಾಭ?
Next Article Health Tips ಅಸಿಡಿಟಿಗೆ ಈ ಕಾಯಿ ರಾಮಬಾಣ: ಇದು ಎಷ್ಟು ಪ್ರಯೋಜನಕಾರಿ?

Popular Posts

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?