Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Fire rain ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಕಿ ಮಳೆ: ವಾಹನ ಸವಾರರು ಕಂಗಾಲು, ವಿಡಿಯೋ ನೋಡಿ
ದೇಶಪ್ರಮುಖವೈರಲ್

Fire rain ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಕಿ ಮಳೆ: ವಾಹನ ಸವಾರರು ಕಂಗಾಲು, ವಿಡಿಯೋ ನೋಡಿ

Share
1 Min Read
SHARE

newsics.com

ನವದೆಹಲಿ: ಸದಾ ವಾಹನಗಳಿಂದ ಗಿಜಿಗುಡುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಕಿಯ ಮಳೆ ಸುರಿದಿದೆ. ಇದರಿಂದ ವಾಹನ ಸವಾರರು ಕೆಲ ಕಾಲ ಕಂಗಾಲಾದರು.

ದೆಹಲಿಯ ಉಪನಗರ ಹರಿಯಾಣದ ಗುರ್ಗಾಂವ್‌ನಲ್ಲಿ ಈ ಘಟನೆ ನಡೆದಿದ್ದು, ಹೆದ್ದಾರಿಯಲ್ಲಿ ಹೋಗುತ್ತಿರುವ ವಾಹನಗಳ ಮೇಲೆ ಬೀಳುತ್ತಿರುವ ಬೆಂಕಿಯ ಕಿಡಿಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತೀವ್ರ ಚಳಿಯಿಂದ ತತ್ತರಿಸಿರುವ ದೆಹಲಿಯಲ್ಲಿ ಬೆಂಕಿಯ ಮಳೆ ಎಲ್ಲಿಂದ ಬಂತು ಎನ್ನುವ ಪ್ರಶ್ನೆ ನಿಮ್ಮನ್ನು ಕಾಡ್ತಿದ್ಯಾ?

ರಾಷ್ಟ್ರೀಯ ಹೆದ್ದಾರಿ 8ರಲ್ಲಿ ವಾಣಿಜ್ಯ ಜಾಹೀರಾತು ಫಲಕ ಅಳವಡಿಸಲು ವೆಲ್ಡಿಂಗ್ ಕೆಲಸ ಮಾಡಲಾಗುತ್ತಿದೆ. ಕೆಳಗಡೆ ವಾಹನಗಳು ಓಡಾಡುತ್ತಿವೆ. ಯಾವುದೇ ಸುರಕ್ಷತೆ ಕ್ರಮ ಇಲ್ಲದೆ ವೆಲ್ಡಿಂಗ್ ಮಾಡಲಾಗುತ್ತಿದ್ದು, ಅದರ ಬೆಂಕಿಯ ಕಿಡಿಗಳು ವಾಹನಗಳ ಮೇಲೆ ಮಳೆ ಹನಿಗಳಂತೆ ಉದುರುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಚಲಿಸುತ್ತಿದ್ದ ಕಾರು, ಬಸ್‌ಗಳಲ್ಲದೇ ಬೈಕ್‌ಗಳ ಮೇಲೆ ಕಿಡಿ ಬಿದ್ದಿದೆ. ಬೈಕ್‌ ಸವಾರನ ಮೇಲೆ ಕಿಡಿ ಬಿದ್ದಿದ್ದು ಕೆಲವರ ತಲೆ, ಬಟ್ಟೆಗೆ ಹಾನಿಯಾಗಿದೆ.

ಘಟನೆಯ ವಿಡಿಯೋವನ್ನು ವೈದ್ಯರೊಬ್ಬರು ಟ್ವಿಟರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಭದ್ರತೆಯ ಲೋಪದ ಬಗ್ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದೆ ಈ ರೀತಿ ಆಗದಂತೆ ಸಾಕಷ್ಟು ಮುಂಜಾಗ್ರತೆ ವಹಿಸಲಾಗುವುದು ಸಂಚಾರ ಪೊಲೀಸರು ಪ್ರತಿಕ್ರಿಯಿಸಿದ್ದಾರೆ.

https://twitter.com/i/status/1873287357723754551

TAGGED:Fire rains on National Highway: Motorists panicWatch Video
Share This Article
Facebook Twitter Copy Link Print
Previous Article Health Tips ಅಸಿಡಿಟಿಗೆ ಈ ಕಾಯಿ ರಾಮಬಾಣ: ಇದು ಎಷ್ಟು ಪ್ರಯೋಜನಕಾರಿ?
Next Article ಡಿಕೆಶಿ ಬೆನ್ನಲ್ಲೇ ಹೊಸ ವರ್ಷ ಸಂಭ್ರಮಾಚರಣೆಗೆ ವಿದೇಶಕ್ಕೆ ಹಾರಿದ ಬಿಎಸ್ ವೈ: ಗೋವಾಕ್ಕೆ ತೆರಳಿದ ಹೆಚ್.ಡಿ.ಕೆ

Popular Posts

ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಅಬಾಷನ್.!

1 Min Read

CJI in London ಲಂಡನ್‌ನಲ್ಲಿ ಸಿಜೆಐ ಸೂರ್ಯಕಾಂತ್‌ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ

2 Min Read

ಕೆಟ್ಟ ಮುಹೂರ್ತದಲ್ಲಿ ಡಿಕೆ ಪ್ರಮಾಣವಚನ ಸ್ವೀಕರಿಸಿದ್ರಾ? ಕಾಂಗ್ರೆಸ್​ ಛಿದ್ರವಾಗುತ್ತಾ? ಅಧಿಕಾರಿಗಳು ಜೀವ ಕಳೆದುಕೊಳ್ತಾರಾ? ಭಯಾನಕ ಭವಿಷ್ಯವಾಣಿ ಹೇಳ್ತಿರೋದೇನು?

2 Min Read

Ex CM Mamata ದೇವಸ್ಥಾನದಲ್ಲಿ ಮಾಜಿ‌ ಸಿಎಂ ಮಮತಾಗೆ ಕ್ಯಾರೇ ಎನ್ನದ ಜನ! ಸಾಲಲ್ಲಿ ನಿಂತು ದೇವಿ ದರ್ಶನ ಪಡೆದ ದೀದಿ! ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳನ್ನು ಕೊಂದ ಹೆತ್ತ ತಾಯಿ

1 Min Read
ಕರ್ನಾಟಕದೇಶಪ್ರಮುಖ

Karnataka CET Result 2026 ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ!

1 Min Read
ಕರ್ನಾಟಕದೇಶಪ್ರಮುಖ

KCET Result 2026 ಕರ್ನಾಟಕ UG-CET ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಪಟ್ಟಿ

1 Min Read
ಕರ್ನಾಟಕಪ್ರಮುಖ

ಸುರ್ಜೆವಾಲಾ ಮನವೊಲಿಕೆ ಸಕ್ಸಸ್ : ಇಂದು ಸಂಜೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?