Fire rain ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಕಿ ಮಳೆ: ವಾಹನ ಸವಾರರು ಕಂಗಾಲು, ವಿಡಿಯೋ ನೋಡಿ

newsics.com ನವದೆಹಲಿ: ಸದಾ ವಾಹನಗಳಿಂದ ಗಿಜಿಗುಡುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಕಿಯ ಮಳೆ ಸುರಿದಿದೆ. ಇದರಿಂದ ವಾಹನ ಸವಾರರು ಕೆಲ ಕಾಲ ಕಂಗಾಲಾದರು. ದೆಹಲಿಯ ಉಪನಗರ ಹರಿಯಾಣದ ಗುರ್ಗಾಂವ್‌ನಲ್ಲಿ ಈ ಘಟನೆ ನಡೆದಿದ್ದು, ಹೆದ್ದಾರಿಯಲ್ಲಿ ಹೋಗುತ್ತಿರುವ ವಾಹನಗಳ ಮೇಲೆ ಬೀಳುತ್ತಿರುವ ಬೆಂಕಿಯ ಕಿಡಿಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತೀವ್ರ ಚಳಿಯಿಂದ ತತ್ತರಿಸಿರುವ ದೆಹಲಿಯಲ್ಲಿ ಬೆಂಕಿಯ ಮಳೆ ಎಲ್ಲಿಂದ ಬಂತು ಎನ್ನುವ ಪ್ರಶ್ನೆ ನಿಮ್ಮನ್ನು ಕಾಡ್ತಿದ್ಯಾ? ರಾಷ್ಟ್ರೀಯ ಹೆದ್ದಾರಿ 8ರಲ್ಲಿ ವಾಣಿಜ್ಯ ಜಾಹೀರಾತು ಫಲಕ ಅಳವಡಿಸಲು ವೆಲ್ಡಿಂಗ್ … Continue reading Fire rain ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಕಿ ಮಳೆ: ವಾಹನ ಸವಾರರು ಕಂಗಾಲು, ವಿಡಿಯೋ ನೋಡಿ