Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣ: 7 ಮಂದಿಗೆ ಜೀವಾವಧಿ ಶಿಕ್ಷೆ
ಕರ್ನಾಟಕಪ್ರಮುಖ

ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣ: 7 ಮಂದಿಗೆ ಜೀವಾವಧಿ ಶಿಕ್ಷೆ

Share
1 Min Read
SHARE

newsics.com

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣದ 7 ಅಪರಾಧಿಗಳಿಗೆ ಬೆಂಗಳೂರಿನ 72ನೇ ಸಿಸಿಹೆಚ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ.

ಛಲವಾದಿ ಪಾಳ್ಯ ವಾರ್ಡ್ ಸದಸ್ಯರಾಗಿದ್ದ ರೇಖಾ ಕದಿರೇಶ್ ಅವರನ್ನು 2021ರ ಜೂನ್ ನಲ್ಲಿ ಹತ್ಯೆ ಮಾಡಲಾಗಿತ್ತು.

ಪೀಟರ್(49), ಸೂರ್ಯ(23), ಸ್ಟೀಫನ್(24), ಪುರುಷೋತ್ತಮ(25), ಅಜಯ್(24), ಅರುಣ್ ಕುಮಾರ್(39), ಸೆಲ್ವರಾಜ್(36) ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಕರಣದ ಮತ್ತೊಬ್ಬ ಅಪರಾಧಿ ಮಾಲಾ(63) ವಿಚಾರಣೆಯ ಸಂದರ್ಭದಲ್ಲಿ ಮೃತಪಟ್ಟಿದ್ದರು.

ಕಾಟನ್ ಪೇಟೆ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿ 2021ರ ಸೆಪ್ಟೆಂಬರ್ ನಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಆರೋಪಿಗಳು ಕೃತ್ಯ ಎಸಗಿರುವುದು ಸಾಬೀತಾಗಿದೆ ಎಂದು ತೀರ್ಮಾನಿಸಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.

TAGGED:Former BBMP member Rekha Kadiresh murder case: 7 sentenced to life imprisonment
Share This Article
Facebook Twitter Copy Link Print
Previous Article New Year Celebration ನ್ಯೂ ಇಯರ್: ಮತ್ತಲ್ಲಿದ್ದವರು ಮನೆಗೆ ಹೋಗಲು ಪೊಲೀಸರಿಂದ ಕ್ಯಾಬ್, ಆಟೋ ವ್ಯವಸ್ಥೆ
Next Article HAPPY NEW YEAR ಎಲ್ಲೆಲ್ಲೂ ಹೊಸ ವರ್ಷದ ಸಂಭ್ರಮಾಚರಣೆ

Popular Posts

ಡಿವೋರ್ಸ್ ಬಗ್ಗೆ ಚಂದನ್ ಶೆಟ್ಟಿ ಹೇಳಿದ್ದೇನು?

1 Min Read

ಅಡುಗೆ ಎಣ್ಣೆ ಪ್ಯಾಕಿಂಗ್‌ಗೆ ಏಕರೂಪತೆ: ಶೀಘ್ರದಲ್ಲೇ ಹೊಸ ನಿಯಮ ಜಾರಿ

2 Min Read

ಟ್ರೋಲ್ ಆದ ​ರಾಮಲಿಂಗಾ ರೆಡ್ಡಿ 4 ಸಾಲಿನ ರಾಜೀನಾಮೆ ಪತ್ರ!

2 Min Read

ಲೈಂಗಿಕ ಸಮಸ್ಯೆಯಿಂದ ಆಗುತ್ತಾ ಹಾರ್ಟ್​ ಅಟ್ಯಾಕ್​? ತಜ್ಞರು ಹೇಳಿದ್ದೇನು?

2 Min Read

You Might Also Like

ಪ್ರಮುಖ

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read
ಕರ್ನಾಟಕಪ್ರಮುಖ

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read
ಕರ್ನಾಟಕಪ್ರಮುಖ

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?