ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣ: 7 ಮಂದಿಗೆ ಜೀವಾವಧಿ ಶಿಕ್ಷೆ
newsics.com ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣದ 7 ಅಪರಾಧಿಗಳಿಗೆ ಬೆಂಗಳೂರಿನ 72ನೇ ಸಿಸಿಹೆಚ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ. ಛಲವಾದಿ ಪಾಳ್ಯ ವಾರ್ಡ್ ಸದಸ್ಯರಾಗಿದ್ದ ರೇಖಾ ಕದಿರೇಶ್ ಅವರನ್ನು 2021ರ ಜೂನ್ ನಲ್ಲಿ ಹತ್ಯೆ ಮಾಡಲಾಗಿತ್ತು. ಪೀಟರ್(49), ಸೂರ್ಯ(23), ಸ್ಟೀಫನ್(24), ಪುರುಷೋತ್ತಮ(25), ಅಜಯ್(24), ಅರುಣ್ ಕುಮಾರ್(39), ಸೆಲ್ವರಾಜ್(36) ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಕರಣದ ಮತ್ತೊಬ್ಬ ಅಪರಾಧಿ ಮಾಲಾ(63) ವಿಚಾರಣೆಯ ಸಂದರ್ಭದಲ್ಲಿ ಮೃತಪಟ್ಟಿದ್ದರು. ಕಾಟನ್ ಪೇಟೆ … Continue reading ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣ: 7 ಮಂದಿಗೆ ಜೀವಾವಧಿ ಶಿಕ್ಷೆ
Copy and paste this URL into your WordPress site to embed
Copy and paste this code into your site to embed