Health Tips ಬೆಳಗ್ಗೆ ತುಪ್ಪ ಸೇವನೆ ಏಕೆ ಮಾಡಬೇಕು? ಪ್ರತಿನಿತ್ಯ ಸೇವಿಸಿದರೆ ಏನೆಲ್ಲಾ ಲಾಭ?

newsics.com ತುಪ್ಪವು ಆಯುರ್ವೇದದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ಘಮ ಘಮ ತುಪ್ಪವು ಖಾದ್ಯವನ್ನು ಮಾತ್ರ ರುಚಿಯಾಗಿಸುವುದಿಲ್ಲ, ಬಹಳಷ್ಟು ಔಷಧೀಯ ಗುಣಗಳನ್ನು ಹೊಂದಿದೆ. ತುಪ್ಪ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎಂದು ನಂಬಲಾಗಿದೆ. ತುಪ್ಪದ ಬಗ್ಗೆ ಪೌಷ್ಟಿಕ ತಜ್ಞ ಅವನಿ ಕೌಲ್ ಅವರು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ತುಪ್ಪದ ಔಷಧೀಯ ಗುಣಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿ. ನಮ್ಮ ಆರೋಗ್ಯಕ್ಕೆ ಅಗತ್ಯವಾದ ವಿಟಮಿನ್ ಎ, ವಿಟಮಿನ್ ಇ, ವಿಟಮಿನ್ ಕೆ ಯಂತಹ ಸಾಕಷ್ಟು ಪ್ರೋಟೀನ್ ಮತ್ತು ಕೊಬ್ಬನ್ನು … Continue reading Health Tips ಬೆಳಗ್ಗೆ ತುಪ್ಪ ಸೇವನೆ ಏಕೆ ಮಾಡಬೇಕು? ಪ್ರತಿನಿತ್ಯ ಸೇವಿಸಿದರೆ ಏನೆಲ್ಲಾ ಲಾಭ?