Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka PUC Exam ದ್ವಿತೀಯ PUC ಪರೀಕ್ಷೆ ವೇಳಾಪಟ್ಟಿ ಪ್ರಕಟ
ಕರ್ನಾಟಕಪ್ರಮುಖ

Karnataka PUC Exam ದ್ವಿತೀಯ PUC ಪರೀಕ್ಷೆ ವೇಳಾಪಟ್ಟಿ ಪ್ರಕಟ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಪ್ರಕಟಿಸಲಾಗಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದ್ದು, 2024-25ನೇ ಸಾಲಿನಲ್ಲಿ ನಡೆಯುವ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜನವರಿ 17, 2025ರಿಂದ ಪರೀಕ್ಷೆ ಆರಂಭಗೊಂಡು, ಜ.29ರವರೆಗೆ ನಡೆಯಲಿದೆ

ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ

  • ದಿನಾಂಕ 17-01-2025ರಂದು ಕನ್ನಡ
  • ದಿನಾಂಕ 20-01-2025ರಂದು ಇತಿಹಾಸ, ಭೌತ ಶಾಸ್ತ್ರ, ಸಂಖ್ಯಾಶಾಸ್ತ್ರ
  • ದಿನಾಂಕ 21-01-2025ರಂದು ವಾಣಿಜ್ಯ ಶಾಸ್ತ್ರ, ಗಣಿತಶಾಸ್ತ್ರ
  • ದಿನಾಂಕ 22-01-2025ರಂದು ಆಂಗ್ಲ ಭಾಷೆ
  • ದಿನಾಂಕ 23-01-2025ರಂದು ರಾಜ್ಯ ಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ
  • ದಿನಾಂಕ 24-01-2025ರಂದು ಲೆಕ್ಕ ಶಾಸ್ತ್ರ, ಐಚ್ಛಿಕ ಕನ್ನಡ
  • ದಿನಾಂಕ 27-01-2025ರಂದು ಅರ್ಥ ಶಾಸ್ತ್ರ, ರಾಸಾಯನ ಶಾಸ್ತ್ರ
  • ದಿನಾಂಕ 28-01-2025ರಂದು ಸಮಾಜ ಶಾಸ್ತ್ರ, ಜೀವ ಶಾಸ್ತ್ರ, ಬೇಸಿಕ್ ಮ್ಯಾತ್ಸ್, ಭೂಗೋಳ ಶಾಸ್ತ್ರ
  • ದಿನಾಂಕ 29-01-2025ರಂದು ಹಿಂದಿ, ತಮಿಳು, ತೆಲುಗು, ಉರ್ದು, ಸಂಸ್ಕೃತ, ಐಟಿ, ರಿಟೈಲ್, ಆಟೋಮೊಬೈಲ್, ಬ್ಯೂಟಿ ಅಂಡ್ ವೆಲ್ ನೆಸ್
TAGGED:Karnataka PUC Exam 2nd PUC Exam Schedule Published
Share This Article
Facebook Twitter Copy Link Print
Previous Article ಸೊಳ್ಳೆ ಪರದೆ ಹಿಡಿದು ಚಿರತೆ ಬೇಟೆಗೆ ಹೊರಟ BJPಯ ಮಾಜಿ ಶಾಸಕ!
Next Article New Year celebrations ಹೊಸ ವರ್ಷ ಸಂಭ್ರಮಾಚರಣೆಗೆ ಕ್ಷಣಗಣನೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?