Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSRTC ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ಕರ್ನಾಟಕಪ್ರಮುಖ

KSRTC ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Share
0 Min Read
SHARE

newsics.com

ಉತ್ತರ ಕನ್ನಡ : ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಉತ್ತರಕನ್ನಡದ ಹೊನ್ನಾವರದಲ್ಲಿ ನಡೆದಿದೆ.

ವಿಜಯಪುರದಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ರಾಘವೇಂದ್ರ ಸೋಮಯ್ಯಗೌಡ (34) ಸಂಶಿಯ ಗೌರೀಶ ನಾಯ್ಕ (25) ಖರ್ವಾದ ರಮೇಶ ನಾಯ್ಕ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಬೈಕ್ ನಲ್ಲಿ ಮಂಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TAGGED:died on the spotKSRTC bus collided with three people on bike
Share This Article
Facebook Twitter Copy Link Print
Previous Article CM’s assets ಸಿದ್ದು ಸೇರಿ ಹಲವು ಮುಖ್ಯಮಂತ್ರಿಗಳ ಬಳಿ ಕೋಟಿ ಕೋಟಿ ಆಸ್ತಿ, ಬಂಗಾಳದ ದೀದಿಗೆ ಬಡ ಸಿಎಂ ಪಟ್ಟ!
Next Article Yoon Suk Yeol ದಕ್ಷಿಣ ಕೊರಿಯಾ ಅಧ್ಯಕ್ಷ `ಯೂನ್ ಸುಕ್ ಯೆಯೋಲ್’ಗೆ ಅರೆಸ್ಟ್ ವಾರೆಂಟ್ ಜಾರಿ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?