Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Maternal mortality ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ, ಮಗು ಸಾವು
ಕರ್ನಾಟಕಪ್ರಮುಖ

Maternal mortality ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ, ಮಗು ಸಾವು

Share
1 Min Read
SHARE

newsics.com

ಕೊಪ್ಪಳ: ಕರ್ನಾಟಕದಾದ್ಯಂತ ಬಾಣಂತಿಯರ ಮರಣ ಮೃದಂಗ ಮುಂದುವರೆದಿದೆ. ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಗು ಗರ್ಭದಲ್ಲೇ ಮೃತಪಟ್ಟರೆ, ಚಿಕಿತ್ಸೆ ಫಲಿಸದೆ ಬೆಳಗಾವಿ ಮೂಲದ 8 ತಿಂಗಳ ಗರ್ಭಿಣಿ ಇಂದು ಸಾವನ್ನಪ್ಪಿದ್ದಾರೆ. ಈ ನಡುವೆ ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಕಣ್ಣು ಮುಚ್ಚಿದ್ದಾರೆ.

ಜಿಲ್ಲೆಯ ಕುಕನೂರು ತಾಲೂಕಿನ ಆಡೂರ್ ಗ್ರಾಮದ ನಿವಾಸಿ ರೇಣುಕಾ ಪ್ರಕಾಶ್ ಹಿರೇಮನಿ ಹೆರಿಗೆಗಾಗಿ ರಾತ್ರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ನಿನ್ನೆ ಕುಷ್ಟಗಿ ಆಸ್ಪತ್ರೆಯಿಂದ ಜಿಲ್ಲಾ ಆಸ್ಪತ್ರೆಗೆ ಬಂದಿದ್ದ ರೇಣುಕಾಗೆ ಮುಂಜಾನೆ 2:30ರ ಸುಮಾರಿಗೆ ಹೆರಿಗೆ ಆಗಿತ್ತು. ಆದರೆ ಡೆಲಿವರಿಗೂ ಮೊದಲೇ ಮಗು ಮೃತಪಟ್ಟಿದ್ದು, ಸಿಜೇರಿಯನ್ ಮಾಡಿ ವೈದ್ಯರು ಮಗುವನ್ನು ಹೊರ ತೆಗೆದಿದ್ದಾರೆ. ಈ ಸಮಯದಲ್ಲಿ ಹೈಬಿಪಿ ಮತ್ತು ಹೃದಯಾಘಾತದಿಂದ ರೇಣುಕಾ ಸಾವನ್ನಪ್ಪಿದ್ದಾರೆ.

TAGGED:child dies in Koppal district hospitalMaternal mortality
Share This Article
Facebook Twitter Copy Link Print
Previous Article Death sentence ಮೂವರು ಮಕ್ಕಳನ್ನು ಹತ್ಯೆಗೈದು ಪತ್ನಿಯನ್ನು ಬಾವಿಗೆ ತಳ್ಳಿದ್ದ ಪತಿಗೆ ಗಲ್ಲು ಶಿಕ್ಷೆ ವಿಧಿಸಿದ ಮಂಗಳೂರು‌ ಕೋರ್ಟ್
Next Article New Year Celebration ನ್ಯೂ ಇಯರ್: ಮತ್ತಲ್ಲಿದ್ದವರು ಮನೆಗೆ ಹೋಗಲು ಪೊಲೀಸರಿಂದ ಕ್ಯಾಬ್, ಆಟೋ ವ್ಯವಸ್ಥೆ

Popular Posts

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read

ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

2 Min Read

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read

You Might Also Like

ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ

1 Min Read
ಕರ್ನಾಟಕಪ್ರಮುಖ

ಪ್ರೇಯಸಿಯ ಮರ್ಯಾದಾ ಹತ್ಯೆ ನೋವು ತಾಳಲಾರದೆ ಪ್ರಿಯಕನ ಆತ್ಮಹತ್ಯೆ; ಪ್ರೇಯಸಿಯ ಜನ್ಮ ದಿನದಂದೇ ಜೀವ ಅಂತ್ಯ.

1 Min Read
ಪ್ರಮುಖಕರ್ನಾಟಕ

ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಗರ್ಭಪಾತ.!

1 Min Read
ದೇಶಪ್ರಮುಖವಿದೇಶ

CJI in London ಲಂಡನ್‌ನಲ್ಲಿ ಸಿಜೆಐ ಸೂರ್ಯಕಾಂತ್‌ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?